Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶ ರದ್ದು ಮಾಡಿ ಹೈಕೋರ್ಟ್ ಆದೇಶ..!!

Dhrishya News by Dhrishya News
17/11/2025
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಮಂಗಳೂರು : ನವೆಂಬರ್ 17: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಪುರಸ್ಕರಿಸಿದ್ದು, ಗಡಿಪಾರು ಆದೇಶವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

 ಅಲ್ಲದೇ ಸೂಕ್ತ ಕಾರಣ, ಸೆಕ್ಷನ್​ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ

ಮಹೇಶ್ ಶೆಟ್ಟಿ ತಿಮರೋಡಿಯನ್ನು ಮಂಗಳೂರಿನಿಂದ ಗಡಿಪಾರು ಮಾಡಿ ಸಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು.

ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷಗಳ ಕಾಲ ಅವರನ್ನು ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. ಆದ್ರೆ, ಇದನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್​ ಮೊರೆ ಹೋಗಿದ್ದರು.ಇದೀಗ ಗಡಿಪಾರು ಆದೇಶ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿದೆ

Previous Post

ಬೃಹತ್‌ ಗೀತೋತ್ಸವ ಪ್ರಯುಕ್ತ ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳು, ವಿಶ್ವಕರ್ಮ ಜಗದ್ಗುರು ಸುಜ್ಞಾನ ಪ್ರಭು ಪೀಠ, ಅರೆಮಾದನಹಳ್ಳಿ ಅವರಿಂದ ಸಂತ ಸಂದೇಶ..!

Next Post

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾಗೆ ಗಲ್ಲುಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾಗೆ ಗಲ್ಲುಶಿಕ್ಷೆ ವಿಧಿಸಿ  ನ್ಯಾಯಾಲಯ ತೀರ್ಪು..!!

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾಗೆ ಗಲ್ಲುಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

ವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

28/10/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ, ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ, ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ

28/10/2026
ಬಾರ್ಕೂರಿನಲ್ಲಿ ನ. 1ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

ಬಾರ್ಕೂರಿನಲ್ಲಿ ನ. 1ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

28/10/2026
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

28/10/2026

Recent News

imunify-bot-check