ನವೆಂಬರ್ 17: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧದ ಗಂಭೀರ ಆರೋಪಗಳ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯವು, ಕಳೆದ ವರ್ಷ ನೆರೆಯ ದೇಶದಲ್ಲಿ ನಡೆದ ದಂಗೆಯ ಸಂದರ್ಭದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಗಲ್ಲುಶಿಕ್ಷೆ ವಿಧಿಸಿದೆ.
ಶೇಖ್ ಹಸೀನಾ ವಿರುದ್ಧದ ಅಪರಾಧ ಪ್ರಕರಣಗಳ ತನಿಖೆ ನಡೆಸಿದ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ, “ಮಾನವೀಯತೆ ವಿರುದ್ಧ ಶೇಖ್ ಹಸೀನಾ ನಡೆಸಿರುವ ಅಪರಾಧಗಳು ಗರಿಷ್ಠ ಶಿಕ್ಷೆಗೆ ಅರ್ಹ” ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ ಮಾಜಿ ಪ್ರಧಾನಿಗೆ ಗಲ್ಲುಶಿಕ್ಷೆ ವಿಧಿಸಿ ತೀರ್ಪು ನೀಡಿತು
ಮಹತ್ವದ ಬೆಳವಣಿಗೆಯೊಂದರಲ್ಲಿ, ತಮ್ಮ ವಿರುದ್ಧ ಭುಗಿಲೆದಿದ್ದ ವಿದ್ಯಾರ್ಥಿ ಚಳುವಳಿಯನ್ನು ಹತ್ತಿಕ್ಕಲು ಹಿಂಸಾತ್ಮಕ ವಿಧಾನ ಅನುಸರಿಸಿದ ಆರೋಪದ ಮೇಲೆ, ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ನ್ಯಾಯಾಲವು ಮರಣದಂಡನೆ ಶಿಕ್ಷೆ ವಿಧಿಸಿದೆ. ಮಾನವೀಯತೆಯ ವಿರುದ್ಧದ ಹಿಂಸಾಚಾರ ಆರೋಪಗಳ ಬಗ್ಗೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಮಂಡಳಿ, ನೂರಾರು ಜನರ ಸಾವಿಗೆ ಕಾರಣರಾದ ಪೊಲೀಸ್ ದಬ್ಬಾಳಿಕೆ ಪ್ರಕರಣದಲ್ಲಿ ಶೇಖ್ ಹಸೀನಾ ತಪ್ಪಿತಸ್ಥರು ಎಂದು ಘೋಷಿಸಿತು. ಅಲ್ಲದೇ ಶೇಖ್ ಹಸೀನಾ ಗರಿಷ್ಠ ಶಿಕ್ಷೆಗೆ ಅರ್ಹರು ಎಂದು ನ್ಯಾಯಾಲಯ ತೀರ್ಪು ನೀಡಿತು.