Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ :ರಾಮಾಯಣ ಉಪನ್ಯಾಸ ಮಾಲೆ..!!

Dhrishya News by Dhrishya News
17/11/2025
in ಕರಾವಳಿ
0
ಕಾರ್ಕಳ :ರಾಮಾಯಣ ಉಪನ್ಯಾಸ ಮಾಲೆ..!!
0
SHARES
18
VIEWS
Share on FacebookShare on Twitter

ಕಾರ್ಕಳ:ನವೆಂಬರ್ 17:  ಮಹಾತ್ಮರ ಸಂಗದಲ್ಲಿ ಬರುವವರೆಲ್ಲರೂ ಮಹಾತ್ಮರಂತೆಯೇ ಆಗುತ್ತಾರೆ. ಹನುಮಂತನ ಶಕ್ತಿ, ಸಾಮರ್ಥ್ಯದ ಅರಿವನ್ನು ಹೊಂದಿದ್ದ ಜಾಂಬವಂತ ಅದನ್ನು ಗುರುತಿಸಿ ಆತನನ್ನು ಪ್ರೇರೇಪಿಸಿ ಸೀತಾನ್ವೇಷಣೆಗೆ ಕಳುಹಿಸುತ್ತಾನೆ. ಶ್ರೀರಾಮನಿಗೆ ಕೂಡಾ ಹನುಮನ ಸಾಮಾರ್ಥ್ಯ ದ ಅರಿವಿದ್ದುದರಿಂದಲೇ ತನ್ನ ಅನುಗ್ರಹದೊಂದಿಗೆ ಮುದ್ರೆಯುಂಗುರವನ್ನು ಸೀತೆಗೆ ತೋರಿಸಲೆಂದು ಹನುಮಂತನಿಗೆ ನೀಡಿದ ಇವರ ಪ್ರೇರಣೆಯಿಂದಾಗಿಯೇ ತ್ರಿಲೋಕಾಧಿಪತಿಗಳನ್ನು ಗೆದ್ದಂತಹ ರಾವಣನನ್ನು ಎದುರಿಸುವ ಸಾಮರ್ಥ್ಯವನ್ನು ಹನುಮಂತ ಗಳಿಸಿಕೊಂಡ ಎಂಬುದಾಗಿ ಪ್ರಸಿದ್ಧ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಅವರು  ಮಾತನಾಡುತ್ತಾ ತಿಳಿಸಿದರು.

ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ ೨೦೨೫ರ ವರ್ಷ ಪ್ರತೀ ತಿಂಗಳು ರಾಮಸಾಗರಗಾಮಿನೀ ಎಂಬ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸವನ್ನು ಹಮ್ಮಿಕೊಂಡಿದ್ದು ಮಾಲೆಯ ಏಕಾದಶ ಸೋಪಾನ ‘ ಸ್ವರ್ಣ ಲಂಕೆಯ ವೈದೇಹಿ’ ಎಂಬ ವಿಷಯದ ಕುರಿತು ನವಂಬರ್ ೧೫ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ಅವರು ಉಪನ್ಯಾಸ ನೀಡಿದರು.                   

ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ, ಅ.ಭಾ.ಸಾ.ಪ.ದ ಗೌರವಾಧ್ಯಕ್ಷರಾದ ಶ್ರೀ ನಿತ್ಯಾನಂದ ಪೈ, ಅಧ್ಯಕ್ಷರಾದ ಶ್ರೀಮತಿ ಮಿತ್ರಪ್ರಭಾ ಹೆಗ್ಡೆ, ಉಪಾಧ್ಯಕ್ಷರಾದ ಏರ್ ವೈಸ್ ಮಾರ್ಷಲ್ ಶ್ರೀ ರಮೇಶ್ ಕಾರ್ಣಿಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಶಾರ್ವರಿ ಪ್ರಾರ್ಥಿಸಿದರು. ಶ್ರೀಮತಿ ಸುಲೋಚನಾ ಬಿ.ವಿ ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಜಗದೀಶ್ ಗೋಖಲೆ ವಂದಿಸಿದರು.

Previous Post

ರಾ.ಹೆ 169 : ರಸ್ತೆ ಬದಿ ಕಸ ಹೊತ್ತಿಸಲು ಹಾಕಿದ ಬೆಂಕಿ ತಗುಲಿ ಪಂಚಾಯತ್ ಕುಡಿಯುವ ನೀರಿನ ಪೈಪ್ ಲೈನ್ ಗೆ ಹಾನಿ..!

Next Post

ಮೌಲ್ಯ ಸಂಗಮ ವರ್ಷದ ಸರಣಿ ಕಾರ್ಯಕ್ರಮ 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೌಲ್ಯ ಸಂಗಮ ವರ್ಷದ ಸರಣಿ ಕಾರ್ಯಕ್ರಮ 

ಮೌಲ್ಯ ಸಂಗಮ ವರ್ಷದ ಸರಣಿ ಕಾರ್ಯಕ್ರಮ 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News