Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಟೀಲು ದುರ್ಗಾಪರಮೇಶ್ವರಿ ದೇಗುಲ ಮುಂಭಾಗದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಹೊತ್ತಿ ಉರಿದ ಬಸ್..!!

Dhrishya News by Dhrishya News
17/05/2023
in ಕರಾವಳಿ, ಸುದ್ದಿಗಳು
0
0
SHARES
4
VIEWS
Share on FacebookShare on Twitter

ಕಟೀಲು: : ಸಮೀಪದ ಕಟೀಲು ದುರ್ಗಾಪರಮೇಶ್ವರಿ ದೇಗುಲ ಮುಂಭಾಗದಲ್ಲಿ ಬುಧವಾರ ಮಧ್ಯಾಹ್ನ 2.45ರ ಸುಮಾರಿಗೆ ಎಂಆರ್‌ಪಿಎಲ್‌ನ ಬಸ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ‌. ಬಸ್ ಧಗ ಧಗನೆ ಹೊತ್ತಿ ಉರಿಯಿತು. ತಕ್ಷಣವೇ ದೇವಸ್ಥಾನದ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದಾರೆ ಬಸ್ಸಿನಲ್ಲಿದ್ದ ಮೂವರು ಜಿಗಿದು  ಪವಾಡ ಸದೃಶ ಪಾರಾಗಿದ್ದಾರೆ

ಘಟನೆಯಿಂದ ದೇವಳದ ಆವರಣ ಹಾಗೂ ಸ್ಥಳೀಯರು ಭಯಭೀತರಾಗಿದ್ದು ಕೂಡಲೇನೀರು ಸರಬರಾಜು ಮಾಡುವ ಮೂರು ಕಾವೇರಿ ವಿಶ್ವನಾಥ ಎಂಬುವವರ ನೀರಿನ ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ ಎಂದು ತಿಳಿದುಬಂದಿದೆ.    
Previous Post

ಕಾರ್ಕಳ ನಗರ ವ್ಯಾಪ್ತಿಯಲ್ಲಿ ಕರ್ಕಶ ಹಾರ್ನ್‌ ಹಾವಳಿ- ಸಾರ್ವಜನಿಕರಿಗೆ ನಿತ್ಯ ಕಿರಿಕಿರಿ..!!

Next Post

ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News