Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಪಂದ್ಯ- ಭಾರತದ ಬಾಲಕಿಯರ ತಂಡಕ್ಕೆ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಆಯ್ಕೆ..!!

Dhrishya News by Dhrishya News
20/11/2025
in ಮುಖಪುಟ
0
ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಪಂದ್ಯ- ಭಾರತದ ಬಾಲಕಿಯರ ತಂಡಕ್ಕೆ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಆಯ್ಕೆ..!!
0
SHARES
14
VIEWS
Share on FacebookShare on Twitter

ಕಾರ್ಕಳ: ನವೆಂಬರ್ 20:ಚೀನಾದ ಶಾಂಗ್ಲೋದಲ್ಲಿ ಡಿಸೆಂಬರ್ 3 ರಿಂದ 13 ವರೆಗೆ ನಡೆಯಲಿರುವ ವಿಶ್ವ ಶಾಲಾ ಮಕ್ಕಳ 15 ವರ್ಷ ಒಳಗಿನ ವಯೋಮಿತಿಯ ವಾಲಿಬಾಲ್ ಪಂದ್ಯಾಟದಲ್ಲಿ ಭಾರತದ ಬಾಲಕಿಯರ ತಂಡ ಭಾಗವಹಿಸಲಿದ್ದು ಈ ತಂಡಕ್ಕೆ ಕಾರ್ಕಳ ಕ್ರೈಸ್ತಕಿಂಗ್ ಆಂಗ್ಲ ಮಾದ್ಯಮ ಶಾಲೆಯ 9ನೇ ತರಗತಿಯ ಶಗುನ್ ಎಸ್. ವರ್ಮ ಹೆಗ್ಡೆ ಆಯ್ಕೆಯಾಗಿದ್ದಾರೆ.

ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾದ ಆಶ್ರಯದಲ್ಲಿ ಅಕ್ಟೋಬರ್ 24 ರಿಂದ ರಾಂಚಿಯಲ್ಲಿ ನಡೆದ ಅಯ್ಕೆ ತರಬೇತಿ ಶಿಬಿರದಲ್ಲಿ ಅಂತಿಮವಾಗಿ ಶಗುನ್ ಆಯ್ಕೆ ನಡೆದಿದ್ದು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿರುವ 12 ಆಟಗಾರರಲ್ಲಿ ಶಗುನ್ ವರ್ಮ ಹೆಗ್ಡೆ ಕರ್ನಾಟಕದಿಂದ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ. 

ಕುಮಾರಿ ಶಗುನ್ ಎಸ್, ವರ್ಮ ಹೆಗ್ಡೆ ಶ್ರೀಮತಿ ಶೃತಿ ಮತ್ತು ಸಂದೇಶ್ ವರ್ಮ ದಂಪತಿಗಳ ಪುತ್ರಿಯಾಗಿದ್ದು ಇವರು ಜೋಡುರಸ್ತೆ ಕೊರಚೊಟ್ಟು ಕ್ರೀಡಾಂಗಣದಲ್ಲಿ ಸಂತೋಷ್ ಡಿ’ಸೋಜಾ, ಜೀವನ್ ಡಿ’ ಸಿಲ್ವಾ, ಜೈರಾಜ್ ಪೂಜಾರಿ ಹಾಗೂ ಎಸ್. ಡಿ. ಎಮ್ ಉಜಿರೆಯ ರಮೇಶ್ ಇವರಿಂದ ಕ್ರೀಡಾ ತರಬೇತಿಯನ್ನು ಪಡೆದಿರುತ್ತಾರೆ.

Previous Post

ಮಲ್ಪೆ : ದೈಹಿಕ ಶಿಕ್ಷಣ ಶಿಕ್ಷಕ,ಹೃದಯಾಘಾತದಿಂದ ನಿಧನ..

Next Post

ಯಕ್ಷಗಾನ ಕಲಾವಿದ ಈಶ್ವರ ಗೌಡ ಹೃದಯಾಘಾತದಿಂದ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಯಕ್ಷಗಾನ ಕಲಾವಿದ ಈಶ್ವರ ಗೌಡ ಹೃದಯಾಘಾತದಿಂದ ನಿಧನ..!!

ಯಕ್ಷಗಾನ ಕಲಾವಿದ ಈಶ್ವರ ಗೌಡ ಹೃದಯಾಘಾತದಿಂದ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News