ಉಡುಪಿ:ನವೆಂಬರ್ 24:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026,ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಬ್ರಹತ್ ಗೀತೋತ್ಸವದ ಪ್ರಯುಕ್ತ ಪರ್ಯಾಯ ಶ್ರೀಪಾದದ್ವಯರ ದಿವ್ಯ ಉಪಸ್ಥಿತಿಯಲ್ಲಿ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ, ಶ್ರೀಮತ್ ಜಗದ್ಗುರು ಆನೆಗುಂದಿ ಸಂಸ್ಥಾನ, ಕಟಪಾಡಿ ಇವರಿಂದ ಸಂತ ಸಂದೇಶ ನವೆಂಬರ್ 23ರವಿವಾರ ನಡೆಯಿತು








