Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಮನವಿ..!”

Dhrishya News by Dhrishya News
24/11/2025
in ಸುದ್ದಿಗಳು
0
ಉಡುಪಿ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಮನವಿ..!”
0
SHARES
46
VIEWS
Share on FacebookShare on Twitter

ಉಡುಪಿ:ನವೆಂಬರ್ 24: ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ವಿಮಾನ ಯಾನ ಮಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ, ಉದಾಹರಣೆ ಮಣಿಪಾಲ ಆಸು ಪಾಸು ಉಡುಪಿಗೆ ಸೇರುವ ಬ್ರಹ್ಮಾವರ ತಾಲೂಕು, ಕುಂದಾಪುರ ತಾಲೂಕು, ಬೈಂದೂರು ತಾಲೂಕು, ಕಾರ್ಕಳ, ತಾಲೂಕು ಹೆಬ್ರಿ ತಾಲೂಕು, ಕಾಪು. ಕಾಪು ತಾಲೂಕು ಮತ್ತು ನಮ್ಮ ಜಿಲ್ಲಾಡಳಿತ ಕೇಂದ್ರ ಕಚೇರಿ. ರಜತಾದ್ರಿಯ ಇನ್ನೊಂದು ಮಗ್ಗಿಲಿನಲ್ಲಿ ಹಾವಂಜೆ ಗ್ರಾಮದ ಕೀಳoಜೆ ಯಲ್ಲಿ ಅಂದಾಜು ಸುಮಾರು 900 ಅಂದಾಜುಎಕರೆ ಅಂದಾಜು. ಸರಕಾರಿ ಭೂಮಿ ಇದ್ದು ಅತಿ ಎತ್ತರದ ಪ್ರದೇಶವಾಗಿದೆ.

ಇದು ಸರಕಾರಿ ಭೂಮಿ ಆಗಿದ್ದು ಅರಣ್ಯ ಇಲಾಖೆಯವರು. ಆಕೇಶಿಯ ಮರಗಳನ್ನು ನೆಟ್ಟಿದ್ದಾರೆ. ಇದೀಗ ಇದು ಮರಗಳು ಬೆಳೆದು ನಿಂತು ಕಟಾವಿಗೆ ಬಂದಿದ್ದು.. ಈ ಪ್ರದೇಶವನ್ನು. ವಿಮಾನ ನಿಲ್ದಾಣಕ್ಕೆ ಬಳಸಲು ಯೋಗ್ಯವಿದೆ. ಮತ್ತು ಜಿಲ್ಲಾ ಕೇಂದ್ರಕ್ಕೆ ಬರುವ ರಾಜ್ಯ ಮತ್ತು ರಾಷ್ಟ್ರದ ನಾಯಕರಿಗೆ. ಅತಿ ಹತ್ತಿರದ ವಿಮಾನ ನಿಲ್ದಾಣವಾಗಲಿದೆ. 900 ಎಕ್ರೆ ಇರುವ ಈ ಪ್ರದೇಶಕ್ಕೆ. ಸುತ್ತಲು ಸರಕಾರದಿಂದ ಮೂರುವರೆ ಕೋಟಿ. ರಿಂಗ್ ರೋಡ್ ಆಗಿದೆ. ಅದರಂತೆ ಸಂಪರ್ಕ ಸಾಧಿಸಲು. ಬೃಹತ್ ಸೇತುವೆ ನಿರ್ಮಾಣ ಆಗಿದೆ. ಕುಡಿಯುವ ನೀರಿಗೆ. ಸ್ವರ್ಣ ನದಿಗೆ ಅಣೆಕಟ್ಟು ಕಟ್ಟಲಾಗುತ್ತಿದೆ . ಒಟ್ಟಿನಲ್ಲಿ ಈ ಪ್ರದೇಶ. ಹೆಚ್ಚಿನ ಸರಕಾರಿ ಭೂಮಿಯಾಗಿದ್ದು. ಉಡುಪಿ ಜಿಲ್ಲೆಯ ಸರ್ವತೋ ಮುಖ ಅಭಿವೃದ್ಧಿಗೆ. ಸೂಕ್ತ ಜಾಗವಾಗಿದ್ದು. ಸರಕಾರ ಮಟ್ಟದಲ್ಲಿ. ಎಲ್ಲರಿಗೂ. ಉಪಯೋಗವಾಗಲಿರುವ ಈ ಸ್ಥಳ. ವಿಮಾನ ನಿಲ್ದಾಣಕ್ಕೆ ಯೋಗ್ಯವಾಗಿದೆ. ಆದುದರಿಂದ ಜಿಲ್ಲಾಡಳಿತ. ಈ ಪ್ರದೇಶವನ್ನು ಆಯ್ಕೆ ಮಾಡಬೇಕಾಗಿ  ಮನವಿ ಸಲ್ಲಿಸಲಾಯಿತು..  

 ಈ ಸಂದರ್ಭದಲ್ಲಿ ಗಣೇಶ್ ರಾಜ್ ಸರಳಬೆಟ್ಟು ಸಾಮಾಜಿಕ ಕಾರ್ಯಕರ್ತರು.ಜಯಶೆಟ್ಟಿ ಬನ್ನಂಜೆ ಹಿರಿಯ ಕಾಂಗ್ರೆಸ್ ಮುಖಂಡರು.. ಕಿಳಂಜೆಯ ಪರಿಸರ ಪ್ರೇಮಿ..ಪಾವ್ಲ್ ಡಿ, ಅಲ್ಮೆಡಾ.. ಅಮೇಡಾ ಡಿಸೋಜ,ಹೆರ್ಗಾ ತೋಮಸ್ ಡಿಸೋಜ,.ಹೆರ್ ಕೊಳಲಗಿರಿ ರಿಕ್ಷಾ ಚಾಲಕ ಜಾನ್ ಡಿಸೋಜ ಮೊದಲಾದವರು ಜೊತೆಗಿದ್ದರು

Previous Post

ಉಡುಪಿ : ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ : ಸವಾರ ಮೃತ್ಯು..!!

Next Post

ಜೆಸಿಐ ಭಾರತ ಆಯೋಜನೆಯಲ್ಲಿ ನ್ಯಾಷನಲ್ ಪಬ್ಲಿಕ್ ಸ್ಪೀಕಿಂಗ್ ಸ್ಪರ್ಧೆ :ಕರ್ತವ್ಯ ಜೈನ್ ರಾಷ್ಟ್ರಮಟ್ಟಕ್ಕೆ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜೆಸಿಐ ಭಾರತ ಆಯೋಜನೆಯಲ್ಲಿ ನ್ಯಾಷನಲ್ ಪಬ್ಲಿಕ್ ಸ್ಪೀಕಿಂಗ್ ಸ್ಪರ್ಧೆ :ಕರ್ತವ್ಯ ಜೈನ್ ರಾಷ್ಟ್ರಮಟ್ಟಕ್ಕೆ ಆಯ್ಕೆ..!!

ಜೆಸಿಐ ಭಾರತ ಆಯೋಜನೆಯಲ್ಲಿ ನ್ಯಾಷನಲ್ ಪಬ್ಲಿಕ್ ಸ್ಪೀಕಿಂಗ್ ಸ್ಪರ್ಧೆ :ಕರ್ತವ್ಯ ಜೈನ್ ರಾಷ್ಟ್ರಮಟ್ಟಕ್ಕೆ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check