Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅರುಣೋದಯ ವಿಶೇಷ ಶಾಲೆಗೆ ಪ್ರಶಸ್ತಿ..!!

Dhrishya News by Dhrishya News
26/11/2025
in ಸುದ್ದಿಗಳು
0
ಅರುಣೋದಯ ವಿಶೇಷ ಶಾಲೆಗೆ ಪ್ರಶಸ್ತಿ..!!
0
SHARES
18
VIEWS
Share on FacebookShare on Twitter

ಕಾರ್ಕಳ : ನವೆಂಬರ್ 26: ಮಂಗಳೂರು ವಿಶ್ವ ವಿದ್ಯಾಲಯ, ಯುವಜನ ಕ್ರೀಡಾ ಇಲಾಖೆ, ಜಿ. ಪ. ಉಡುಪಿ, ಡಾ. ಜಿ ಶಂಕರ್ ಸರಕಾರಿ ಮಹಿಳಾ ಕಾಲೇಜು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇವರ ಸಹಯೋಗದಲ್ಲಿ ಉಡುಪಿ ಅಜ್ಜರಕಾಡು ಸ್ಟೇಡಿಯಂ ನಲ್ಲಿ ನಡೆದ ಕ್ರೀಡಾ ಕೂಟದಲ್ಲಿ ಕಾರ್ಕಳ ಅರುಣೋದಯ ವಿಶೇಷ ಶಾಲಾ ಮಕ್ಕಳು ಭಾಗವಹಿಸಿ ಐದು ಚಿನ್ನದ ಪದಕ, ನಾಲ್ಕು ಬೆಳ್ಳಿಯ ಪದಕ, ಆರು ಕಂಚಿನ ಪದಕಗಳನ್ನು ಪಡೆದಿರುತ್ತಾರೆ

ಸಮಾರಂಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ .ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಬಸ್ರುರು ರಾಜೀವ್ ಶೆಟ್ಟಿ ನಿರ್ದೇಶನಾಲಯದ ಯೋಜನಾ ನಿರ್ದೇಶಕರು ಅಲೀಮಾ,ಗಿರೀಶ್ ಶೆಟ್ಟಿ ತೆಲ್ಲಾರ್ ಉಪಸ್ಥಿತರಿದ್ದರು

 ಅರುಣೋದಯ ವಿಶೇಷ ಶಾಲೆಯು ಸಲ್ಲಿಸಿದ ಸೇವೆಯನ್ನು ಗುರುತಿಸಿ ಶಾಲಾ ಆಡಳಿತ ಮಂಡಳಿಯ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ಜೆಸಿಂತಾ ಡಿಮೆಲ್ಲೋ ರವರನ್ನು ಸನ್ಮಾನಿಸಲಾಯಿತು. .

Previous Post

ಉಡುಪಿ :ನವೆಂಬರ್ 28ಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ  ರಜೆ ಘೋಷಣೆ..!!

Next Post

ನವಂಬರ್ 26ರಂದು ಶಿರ್ಲಾಲು ಭಗವಾನ್ ಶ್ರೀ ಅನಂತನಾಥ ಸ್ವಾಮಿ ಮಹಾಮಾತೆ ಪದ್ಮಾವತಿ ಅಮ್ಮನವರ ಬಸದಿಯ ಪುನರ್ ನಿರ್ಮಾಣದ ಶಿಲನ್ಯಾಸ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನವಂಬರ್ 26ರಂದು ಶಿರ್ಲಾಲು ಭಗವಾನ್ ಶ್ರೀ ಅನಂತನಾಥ ಸ್ವಾಮಿ ಮಹಾಮಾತೆ ಪದ್ಮಾವತಿ ಅಮ್ಮನವರ ಬಸದಿಯ ಪುನರ್ ನಿರ್ಮಾಣದ ಶಿಲನ್ಯಾಸ..!!

ನವಂಬರ್ 26ರಂದು ಶಿರ್ಲಾಲು ಭಗವಾನ್ ಶ್ರೀ ಅನಂತನಾಥ ಸ್ವಾಮಿ ಮಹಾಮಾತೆ ಪದ್ಮಾವತಿ ಅಮ್ಮನವರ ಬಸದಿಯ ಪುನರ್ ನಿರ್ಮಾಣದ ಶಿಲನ್ಯಾಸ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

18/08/2026
ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

18/08/2026
ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

18/08/2026
ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

18/08/2026

Recent News