Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನಾಳೆ ಉಡುಪಿಯಲ್ಲಿ ‘ ಮಿನಿ ಉದ್ಯೋಗ ಮೇಳ’ …!!

Dhrishya News by Dhrishya News
18/05/2023
in ಕರಾವಳಿ, ಸುದ್ದಿಗಳು
0
0
SHARES
39
VIEWS
Share on FacebookShare on Twitter
ಉಡುಪಿ :ನಾಳೆ ಮೇ 19 ರಂದು ಬೆಳಗ್ಗೆ 10.30 ಕ್ಕೆ ಅದ್ವಿತ್ ಐ ಟೆಕ್ ಪ್ರೆ.ಲಿ, ಆಭರಣ ಮೋಟಾರ್ಸ್, ಸುಷ್ಮಾ ಆಟೋಮೊಬೈಲ್ಸ್, ಕಾಂಚನ್ ಅಥರ್ ಎಲೆಕ್ಟಿçಕಲ್ ಹಾಗೂ ಬಿ.ಎಸ್.ಎಲ್ ಇಂಡಿಯಾ ಪ್ರೆ.ಲಿ  ವತಿಯಿಂದ  ಬಿ.ಎಸ್.ಎಲ್ ಇಂಡಿಯಾ ಪ್ರೆ.ಲಿ, ಸಂಪರ್ಕ ಜೆರಾಕ್ಸ್ ಹತ್ತಿರ, 2ನೇ ಮಹಡಿ, ನಂದ ಕಮರ್ಷಿಯಲ್ ಕಾಂಪ್ಲೆಕ್ಸ್, ಕೋರ್ಟ್ ರೋಡ್, ಉಡುಪಿ ಇಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ, ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಕೃಷ್ಣಮಠದ ರಾಜಾಂಗಣದ ಬಳಿ ತ್ಯಾಜ್ಯ ರಾಶಿ: ಮೂಗು ಮುಚ್ಚಿಕೊಂಡು ಕೃಷ್ಣನ ದರ್ಶನ ಮಾಡುವ ದುಸ್ಥಿತಿ..!!

Next Post

ಉಡುಪಿ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಮೇ 22ರಂದು ಟೊಬ್ಯಾಕೋ ಚಾಂಪಿಯನ್ಸ್‌ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಮೇ 22ರಂದು ಟೊಬ್ಯಾಕೋ ಚಾಂಪಿಯನ್ಸ್‌ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News