Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ : ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನ.28 ರಂದು ಬೆಳಿಗ್ಗೆ 8:00 ರಿಂದ 5 ಗಂಟೆಯವರೆಗೆ ಶ್ರೀ ಕೃಷ್ಣ ಮಠಕ್ಕೆ  ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧ..!!

Dhrishya News by Dhrishya News
26/11/2025
in ಮುಖಪುಟ
0
ಉಡುಪಿ : ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನ.28 ರಂದು ಬೆಳಿಗ್ಗೆ 8:00 ರಿಂದ 5 ಗಂಟೆಯವರೆಗೆ ಶ್ರೀ ಕೃಷ್ಣ ಮಠಕ್ಕೆ  ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧ..!!
0
SHARES
54
VIEWS
Share on FacebookShare on Twitter

ಉಡುಪಿ:ನವೆಂಬರ್ 26:ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ನಡೆಯುತ್ತಿರುವಂತಹ ಕೋಟಿ ಗೀತಾ ಲೇಖನ ಯಜ್ಞದ ಪ್ರಯುಕ್ತ 28.11.2025 ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣಕ್ಕೆ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರು ಉಡುಪಿ ಶ್ರೀ ಕೃಷ್ಣನ ಸನ್ನಿಧಾನಕ್ಕೆ ಆಗಮಿಸಿ, ಭಕ್ತ ಸಮೂಹದೊಂದಿಗೆ ಗೀತಾ ಪಾರಾಯಣವನ್ನು ನಡೆಸಿ ಶ್ರೀಕೃಷ್ಣನಿಗೆ ಸಮರ್ಪಿಸಲಿದ್ದಾರೆ. ಆದುದರಿಂದ ಸಾರ್ವಜನಿಕರಿಗೆ ದಿನಾಂಕ 28.11.2025 ರಂದು ಬೆಳಿಗ್ಗೆ 8:00 ಯಿಂದ 15 ಗಂಟೆಯವರೆಗೆ ಶ್ರೀ ಕೃಷ್ಣ ಮಠಕ್ಕೆ ಯಾವುದೇ ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಿಲಾಗಿದೆ. ಸಾರ್ವಜನಿಕರು ಈ ಸೂಚನೆಯನ್ನು ಗಮನಿಸಿ ಸಹಕರಿಸಬೇಕಾಗಿ ಶ್ರೀಮಠದ ಪ್ರಕಟಣೆ ತಿಳಿಸಿದೆ.

The Hon’ble Prime Minister Shri Narendra Modiji will arrive at Udupi Shri Krishna Sannidhana for the Lakshakantha Gita Parayana on 28.11.2025 as part of Koti Gita Lekhana Yajna abhiyan run by the Udupi Paryaya Sri Puthige Sri Krishna Matha. Prime minister to perform Gita Parayana with the assembled devotees and will address them. Therefore, the entry of devotees to the Sri Krishna Matha from 8:00 am to 3:00 pm has been restricted on 28.11.2025. In a statement Sri Matha has requested the public to consider and adhere to this change in darshan timings and cooperate.

Previous Post

ಪ್ರಸಿದ್ಧ ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ..!

Next Post

ಪೊಕ್ಸೊ ಪ್ರಕರಣ:ಮುರುಘಾ ಶ್ರೀ ನಿರ್ದೋಷಿ ಎಂದು ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪೊಕ್ಸೊ ಪ್ರಕರಣ:ಮುರುಘಾ ಶ್ರೀ ನಿರ್ದೋಷಿ ಎಂದು ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು..!

ಪೊಕ್ಸೊ ಪ್ರಕರಣ:ಮುರುಘಾ ಶ್ರೀ ನಿರ್ದೋಷಿ ಎಂದು ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved