Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪೊಕ್ಸೊ ಪ್ರಕರಣ:ಮುರುಘಾ ಶ್ರೀ ನಿರ್ದೋಷಿ ಎಂದು ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು..!

Dhrishya News by Dhrishya News
26/11/2025
in ಸುದ್ದಿಗಳು
0
0
SHARES
23
VIEWS
Share on FacebookShare on Twitter

ಚಿತ್ರದುರ್ಗ, ನ.26- ಫೊಕ್ಸೊ ಪ್ರಕರಣ ಕುರಿತಂತೆ ಮುರುಘಾ಼ ಶ್ರೀ ನಿರ್ದೋಷಿ ಎಂದು ಜಿಲ್ಲಾ ನ್ಯಾಯಾಲಯ ಇಂದು ಮಹತ್ವದ ತೀರ್ಪು ನೀಡಿದೆ. ಇದರಿಂದಾಗಿ ಶ್ರೀಗಳು ನಿರಾಳರಾಗಿದ್ದಾರೆ.

ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

3 ವರ್ಷಗಳ ಸುದೀರ್ಘ ತನಿಖೆ ಬಳಿಕ ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದ ನ್ಯಾ.ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರಿದ್ದ ಪೀಠ ನಿರ್ದೋಷಿ ಎಂದು ಅಂತ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಮೊದಲ ಪ್ರಕರಣ ಶ್ರೀಗಳು ಖುಲಾಸೆಗೊಂಡಂತಾಗಿದೆ.

ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು

ಆ.27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, 2022ರ ಸೆ.01 ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಬಂಧನಕ್ಕೊಳ ಗಾಗಿದ್ದರು. ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಆ ಕೇಸಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಎಂದು ಕೂಡ ಉಲ್ಲೇಖಿಸಿದ್ದರು.

2023ರ ಜ.10ರಂದು ದಾಖಲಾದ 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 761 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಸಾಕ್ಷ್ಯಾಧಾರ ಹಾಗೂ ಚಾರ್ಜ್‌ ಶೀಟ್‌ ಮೇಲೆ ಚಿತ್ರದುರ್ಗ ನ್ಯಾಯಾಲಯ ವಿಚಾರಣೆ ನಡೆಸಿತ್ತು. ವಿಚಾರಣೆ ನಡೆಯುವಾಗಲೇ 2023ರ ನ.8 ರಂದು ಹೈಕೋರ್ಟ್ ನಿಂದ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ನ.16ರಿಂದು ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದರು.

Previous Post

ಉಡುಪಿ : ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನ.28 ರಂದು ಬೆಳಿಗ್ಗೆ 8:00 ರಿಂದ 5 ಗಂಟೆಯವರೆಗೆ ಶ್ರೀ ಕೃಷ್ಣ ಮಠಕ್ಕೆ  ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧ..!!

Next Post

ಪ್ರಧಾನಿ ಮೋದಿ ಆಗಮನಕ್ಕೆ ಕೃಷ್ಣನೂರು ಉಡುಪಿ ಸರ್ವ ಸನ್ನದ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪ್ರಧಾನಿ ಮೋದಿ ಆಗಮನಕ್ಕೆ ಕೃಷ್ಣನೂರು ಉಡುಪಿ ಸರ್ವ ಸನ್ನದ..!!

ಪ್ರಧಾನಿ ಮೋದಿ ಆಗಮನಕ್ಕೆ ಕೃಷ್ಣನೂರು ಉಡುಪಿ ಸರ್ವ ಸನ್ನದ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

19/08/2026
ಮಣಿಪಾಲ: ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಸ್ಕೂಟರ್ ಕಳವು..!

ಮಣಿಪಾಲ: ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಸ್ಕೂಟರ್ ಕಳವು..!

19/08/2026
ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೆ

ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೆ

19/08/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆ.21ರಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆ.21ರಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ

19/08/2026

Recent News