Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನ.30 : ರಾಜಾoಗಣದಲ್ಲಿ ‘ಗೀತಾ ಭಜನೋತ್ಸವ’, ಜೋಡುಕಟ್ಟೆಯಿಂದ ‘ಕುಣಿತ ಭಜನೋತ್ಸವ’.!!

Dhrishya News by Dhrishya News
29/11/2025
in ಸುದ್ದಿಗಳು
0
ನ.30 : ರಾಜಾoಗಣದಲ್ಲಿ ‘ಗೀತಾ ಭಜನೋತ್ಸವ’, ಜೋಡುಕಟ್ಟೆಯಿಂದ ‘ಕುಣಿತ ಭಜನೋತ್ಸವ’.!!
0
SHARES
44
VIEWS
Share on FacebookShare on Twitter

ಉಡುಪಿ:ನವೆಂಬರ್ 29 :ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ‘ಗೀತಾ ಮಾಸೋತ್ಸವ’ದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸಹಯೋಗದೊಂದಿಗೆ ನ.30 ರವಿವಾರ ಬೆಳಿಗ್ಗೆ ಗಂಟೆ 9.30ರಿಂದ ಉಡುಪಿ ರಾಜಾoಗಣದಲ್ಲಿ ‘ಗೀತಾ ಭಜನೋತ್ಸವ’ ಹಾಗೂ ಮಧ್ಯಾಹ್ನ ಗಂಟೆ 2.30ರಿಂದ ಜೋಡುಕಟ್ಟೆಯಿಂದ ರಾಜಾoಗಣದ ವರೆಗೆ ‘ಕುಣಿತದ ಭಜನೋತ್ಸವ’ ನಡೆಯಲಿದೆ ಎಂದು ಮಠದ ದಿವಾನ ನಾಗರಾಜ ಆಚಾರ್ಯ ತಿಳಿಸಿದ್ದಾರೆ.

ನ.30ರ ಬೆಳಿಗ್ಗೆ ಗಂಟೆ 9.00ರಿಂದ ರಾಜಾoಗಣದಲ್ಲಿ ‘ಸಾಮೂಹಿಕ ಗೀತಾ ಪಾರಾಯಣ’ ನಡೆಯಲಿದೆ. ಬೆಳಿಗ್ಗೆ ಗಂಟೆ 10.00ಕ್ಕೆ ಪರ್ಯಾಯ ಶೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇoದ್ರ ತೀರ್ಥ ಶ್ರೀಪಾದರು ‘ಗೀತಾ ಭಜನೋತ್ಸವ’ಕ್ಕೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ ಗಂಟೆ 2.00ರಿಂದ ರಾಜಾoಗಣದಲ್ಲಿ ‘ಸಾಮೂಹಿಕ ಭಜನೆ’ಯ ಮೂಲಕ ‘ಗೀತಾ ಭಜನೋತ್ಸವ’ ನಡೆಯಲಿದೆ.

ಮಧ್ಯಾಹ್ನ ಗಂಟೆ 2.30ಕ್ಕೆ ಉಡುಪಿ ಜೋಡುಕಟ್ಟೆಯಿಂದ ಪ್ರಾರಂಭಗೊಳ್ಳುವ ಬೃಹತ್ ‘ಕುಣಿತದ ಭಜನೋತ್ಸವ’ಕ್ಕೆ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಉಪಸ್ಥಿತಿಯಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಚಾಲನೆ ನೀಡಲಿದ್ದಾರೆ.

‘ಕುಣಿತದ ಭಜನೋತ್ಸವ’ದ ಮೆರವಣಿಗೆಯು ಕೆ.ಎಂ. ಮಾರ್ಗ, ತ್ರಿವೇಣಿ ಸರ್ಕಲ್ ಮಾರ್ಗವಾಗಿ ಸಂಸ್ಕೃತ ಕಾಲೇಜ್ ಬಳಿಯಿಂದ ರಥ ಬೀದಿ ಮೂಲಕ ರಾಜಾoಗಣದಲ್ಲಿ ಸಮಾಪನಗೊಳ್ಳಲಿದೆ.

ಸಂಜೆ ಗಂಟೆ 4.30ಕ್ಕೆ ಸಂತರು ಮತ್ತು ಗಣ್ಯರ ಸಮಾಗಮದೊಂದಿಗೆ ‘ಗೀತಾ ಭಜನೋತ್ಸವ’ದ ಸಮಾರೋಪ ನಡೆಯಲಿದೆ ಎಂದು ನಾಗರಾಜ ಆಚಾರ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ ರೋಡ್‌ ಶೋ ನಲ್ಲಿ : ನೆಚ್ಚಿನ ಪ್ರಧಾನಿಯನ್ನು ಕಣ್ತುಂಬಿಕೊಂಡ ಜನಸಾಗರ..!!

Next Post

ಪಡುಬಿದ್ರಿ ಟೆಂಪೊ ಡಿಕ್ಕಿಯಾಗಿ ಗಂಭೀರ ಗಾಯಾಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪಡುಬಿದ್ರಿ ಟೆಂಪೊ ಡಿಕ್ಕಿಯಾಗಿ ಗಂಭೀರ ಗಾಯಾಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತ್ಯು..!!

ಪಡುಬಿದ್ರಿ ಟೆಂಪೊ ಡಿಕ್ಕಿಯಾಗಿ ಗಂಭೀರ ಗಾಯಾಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved