Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೊನ್ನಾವರ: ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಮೃತ್ಯು: 26 ಮಕ್ಕಳಿಗೆ ಗಾಯ.!!

Dhrishya News by Dhrishya News
01/12/2025
in ಸುದ್ದಿಗಳು
0
0
SHARES
82
VIEWS
Share on FacebookShare on Twitter

ಹೊನ್ನಾವರ :ಡಿಸೆಂಬರ್ 1: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ.

ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳ ಪ್ರವಾಸ ದುರಂತದಲ್ಲಿ ಕೊನೆಗೊಂಡಿದೆ.

ಮೃತ ಬಾಲಕನನ್ನು ಮೈಸೂರಿನ ಪವನ್ (15) ಎಂದು ಗುರುತಿಸಲಾಗಿದೆ. ಈತ SSLC ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.

ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳು ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಉತ್ತರ ಕನ್ನಡದ ಹೊನ್ನಾವರದ ಸಮೀಪದ ಸುಳೆ ಮುರ್ಕಿ ಕ್ರಾಸ್ ಬಳಿ ಬಸ್‌ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous Post

ಉಡುಪಿ : ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ..!!

Next Post

ಸೃಷ್ಟಿ ನೃತ್ಯ ಕಲಾ ಕುಟೀರ (ರಿ.)ಉಡುಪಿ ಶ್ರೀಮತಿ ಮಂಜರಿ ಚಂದ್ರ ಪುಷ್ಪರಾಜ್ ಇವರ ಶಿಷ್ಯೆ ಕುಮಾರಿ ಎಸ್.ಅನಗಶ್ರೀ ರಂಗ ಪ್ರವೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸೃಷ್ಟಿ ನೃತ್ಯ ಕಲಾ ಕುಟೀರ (ರಿ.)ಉಡುಪಿ ಶ್ರೀಮತಿ ಮಂಜರಿ ಚಂದ್ರ ಪುಷ್ಪರಾಜ್ ಇವರ ಶಿಷ್ಯೆ ಕುಮಾರಿ ಎಸ್.ಅನಗಶ್ರೀ ರಂಗ ಪ್ರವೇಶ..!!

ಸೃಷ್ಟಿ ನೃತ್ಯ ಕಲಾ ಕುಟೀರ (ರಿ.)ಉಡುಪಿ ಶ್ರೀಮತಿ ಮಂಜರಿ ಚಂದ್ರ ಪುಷ್ಪರಾಜ್ ಇವರ ಶಿಷ್ಯೆ ಕುಮಾರಿ ಎಸ್.ಅನಗಶ್ರೀ ರಂಗ ಪ್ರವೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check