Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಪಹರಿಸಿ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಪಟ್ಟ ಆರೋಪಿಗಳಿಗೆ ಜಾಮೀನು ಮಂಜೂರು..!!

Dhrishya News by Dhrishya News
18/05/2023
in ಕರಾವಳಿ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಉಡುಪಿ: ಬಂಧನದಲ್ಲಿಡುವ ಉದ್ದೇಶದಿಂದ ಅಪಹರಿಸಿ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಪಟ್ಟ ಆರೋಪಿಗಳಿಗೆ ಜಾಮೀನು ಮಂಜೂರುಗೊಂಡಿದೆ.

ಮೇ 3ರಂದು ಉಡುಪಿ ಪೋಕ್ಸೋ ನ್ಯಾಯಾಲಯಕ್ಕೆ ಸಾಕ್ಷಿ ನುಡಿಯಲು ನಿಟ್ಟೆಯ ಅಬ್ದುಲ್‌ ಜಬ್ಟಾರ್‌ ಬಂದಿದ್ದು, ಸಾಕ್ಷ್ಯ ನುಡಿದು ಆಟೋದಲ್ಲಿ ಹೋಗುತ್ತಿರುವಾಗ ಸಂಜೆ 4.30ರ ವೇಳೆಗೆ ಗುಂಡಿಬೈಲು ರಸಿಕ ಬಾರ್‌ ಬಳಿ ಆರೋಪಿಗಳಾದ ಫಾರೂಕ್‌ ನಿಟ್ಟೆ, ಶಾರೂಕ್‌, ಅನಿಲ್‌ ಪೂಜಾರಿ, ಇಕ್ಬಾಲ್‌ ಸಾಣೂರು ಅವರು ಆತನ ಬಟ್ಟೆಯನ್ನು ಕಳಚಿ ಹಲ್ಲೆ ಮಾಡಿದ್ದರು.

ಬಳಿಕ ಬಲತ್ಕಾರವಾಗಿ ಕಾರಿನೊಳಗೆ ದೂಡಿ ಯಾವುದೋ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಒಂದು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ. ಅನಂತರ ಮೇ 4ರಂದು ಪಂಜಿಮಾರು ಬಳಿ ಪೊದೆಯೊಳಗೆ ದೂಡಿ ಹಾಕಿದ್ದಾರೆ ಎಂದು ಜಬ್ಟಾರ್‌ ಅವರು ಉಡುಪಿ ನಗರ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನಿನ ಮೇಲೆ ಬಿಡುಗಡೆ ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಪರ ವಿರೋಧ ವಾದವನ್ನು ಆಲಿಸಿದ ಉಡುಪಿಯ ಹಿರಿಯ ಸಿವಿಲ್‌ ಜಡ್ಜ್ ಮತ್ತು ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶರಾದ ಶಕುಂತಲಾ ಎಂ. ಅವರು ಆರೋಪಿಗಳಿಗೆ ಷರತ್ತುಬದ್ದ ಜಾಮೀನು ನೀಡಿ ಆದೇಶಿಸಿದ್ದಾರೆ. ಆರೋಪಿಗಳ ಪರವಾಗಿ ಉಡುಪಿ ನ್ಯಾಯವಾದಿ ಆರೂರು ಸುಕೇಶ್‌ ಶೆಟ್ಟಿ ವಾದಿಸಿದ್ದರು.

Previous Post

ಉಡುಪಿ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಮೇ 22ರಂದು ಟೊಬ್ಯಾಕೋ ಚಾಂಪಿಯನ್ಸ್‌ ಕಾರ್ಯಕ್ರಮ..!!

Next Post

ಸಿಎಂ ಸ್ಥಾನದ ಪಟ್ಟು ಕೊನೆಗೂ ಅಂತ್ಯ: ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಿಎಂ ಸ್ಥಾನದ ಪಟ್ಟು ಕೊನೆಗೂ ಅಂತ್ಯ: ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026

Recent News

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved