Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ: ದೆಪ್ಪುತ್ತೆ–ಕಡ್ತಲ ರಸ್ತೆಗೆ 2 ಕೋಟಿ ಅನುದಾನ ಬಿಡುಗಡೆ..!!

Dhrishya News by Dhrishya News
01/12/2025
in ಸುದ್ದಿಗಳು
0
ಕಾರ್ಕಳ: ದೆಪ್ಪುತ್ತೆ–ಕಡ್ತಲ ರಸ್ತೆಗೆ 2 ಕೋಟಿ ಅನುದಾನ ಬಿಡುಗಡೆ..!!
0
SHARES
8
VIEWS
Share on FacebookShare on Twitter

ಕಾರ್ಕಳ: ಡಿಸೆಂಬರ್ 01:ಕಾರ್ಕಳ ತಾಲೂಕಿನ ಅಜೆಕಾರು–ದೆಪ್ಪುತ್ತೆ–ಕಡ್ತಲ ರಸ್ತೆಯ ನಿರ್ಮಾಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವು ಲೋಕೋಪಯೋಗಿ ಇಲಾಖೆಯ ಮೂಲಕ 2 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಅಜೆಕಾರು ಚರ್ಚ್ ಗೇಟ್‌ ಬಳಿ ನಡೆದ ಸುದ್ದಿಗೊಷ್ಟಿ ಹಾಗು ಸಚಿವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಅನುದಾನ ಬಿಡುಗಡೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಶಿಫಾರಸು ಕಾರಣವಾಗಿದೆ ಎಂದು ಉದಯಕುಮಾರ್ ಶೆಟ್ಟಿ ಹೇಳಿದರು. 20 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ರಸ್ತೆ ನಿರ್ಮಾಣಕ್ಕೆ ಬಿಜೆಪಿಯಿಂದ ಯಾವುದೇ ಅನುದಾನ ಸಿಕ್ಕಿರಲಿಲ್ಲ ಎಂದು ಅವರು ಆರೋಪಿಸಿದರು. ಎರಡು ತಿಂಗಳೊಳಗೆ ರಸ್ತೆ ನಿರ್ಮಾಣ ಪ್ರಾರಂಭವಾಗಬೇಕು ಎಂದು ಅವರು ತಿಳಿಸಿದರು.

ಕಾರ್ಕಳದ ಒಟ್ಟು ಅಭಿವೃದ್ದಿಗೆ ಬಿಜೆಪಿ ಶಾಸಕರು ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿದರು. 

 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್ ಮಾತನಾಡಿ ಪಂಚ ಗ್ಯಾರಂಟಿ ಯೋಜನೆ ರಾಜ್ಯದಲ್ಲಿ ಶೇ. 90% ಅನುಷ್ಟಾನಗೊಂಡಿದೆ ಎಂದು ಹೆಬ್ರಿ ಹೇಳಿದರು.

ಚರ್ಚ್ ಫಾದರ್ ಹೆನ್ರಿ ಮಸ್ಕರೆನ್ಸ್ ಮಾತನಾಡಿ, ಪಕ್ಷಭೇದ ಮರೆತು ಗ್ರಾಮದ ಅಭಿವೃದ್ದಿಗೆ ಎಲ್ಲರೂ ಸಹಕರಿಸಬೇಕು ಎಂದು ಕರೆ ನೀಡಿದರು. ಅನುದಾನ ಬಿಡುಗಡೆ ಮಾಡಿಸಿದ ಸಚಿವರಿಗೆ ಧನ್ಯವಾದ ವ್ಯಕ್ತಪಡಿಸಿದರು. 

ಸ್ಥಳೀಯರಾದ ಕಾಂಗ್ರೆಸ್ ಮುಖಂಡರಾದ ಮೌರಿಸ್ ತಾವ್ರೊ, ಅಜೆಕಾರು ಸಂತೋಷ್ ಶೆಟ್ಟಿ, ಗ್ರಾ.ಪಂ. ಸದಸ್ಯ ಅಬ್ದುಲ್ ಗಪೂರ್, ಜಾನ್ ಟೆಲ್ಲಿಸ್, ಮಾಜಿ ಅಧ್ಯಕ್ಷ ಯಶೋದ ಶೆಟ್ಟಿ, ಚರಿತ್ರ ಎಂ., ಅರುಣ್ ಡಿಸೋಜ, ಸ್ಟೀವನ್ ಲೊಬೊ, ಸಂದೀಪ್ ಶೆಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸತೀಶ್ ಅಂಬೆಲ್ಕರ್ ನಿರೂಪಿಸಿದರು.

Previous Post

ಸಂಸ್ಕೃತಜ್ಞರು ಬೃಹತ್ ಗೀತೋತ್ಸವದಲ್ಲಿ ಭಾಗವಹಿಸುವಂತೆ ಕರೆ…!!

Next Post

ಉಡುಪಿ: ಬೆಂಕಿಗಾಹುತಿಯಾದ ಶಾಲಾ ಬಸ್‌ -ತಪ್ಪಿದ ಭಾರಿ ದುರಂತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಬೆಂಕಿಗಾಹುತಿಯಾದ ಶಾಲಾ ಬಸ್‌ -ತಪ್ಪಿದ ಭಾರಿ ದುರಂತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved