Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕರೆಂಟ್ ಬಿಲ್ ಕೊಡಬೇಡಿ ನಾವು ಬಿಲ್ ಕಟ್ಟಲ್ಲ-ಮೀಟರ್ ಬೋರ್ಡ್‌ಗೆ ಚೀಟಿ ಅಂಟಿಸಿ ಮೆಸ್ಕಾಂಗೆ ಶಾಕ್ ನೀಡಿದ ಉಡುಪಿ ನಿವಾಸಿ..!!

Dhrishya News by Dhrishya News
18/05/2023
in ಕರಾವಳಿ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ, : ಕರಾವಳಿಯ ಉಡುಪಿಯಲ್ಲಿ ನಾನಿನ್ನು ಕರೆಂಟ್ ಬಿಲ್ ಕಟ್ಟಲ್ಲ ಬಿಲ್ ಕೊಡಬೇಡಿ ಎಂದು ವಿದ್ಯುತ್ ಮೀಟರ್ ಬಳಿ ಬೋರ್ಡ್ ಅಳವಡಿಸಿದ ಪ್ರಸಂಗ ನಡೆದಿದೆ.

ಮೆಸ್ಕಾಂನವರೇ ಕ್ಷಮಿಸಿ ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ ಕೊಡಬೇಡಿ. ನಾವು ಬಿಲ್ ಕಟ್ಟಲ್ಲ ಎಂದು ಬರೆದು ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಮೀಟರ್ ಬೋರ್ಡ್‌ಗೆ ಚೀಟಿ ಅಂಟಿಸಿದ್ದಾರೆ ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಚೀಟಿ ಅಂಟಿಸಿ  ಮೆಸ್ಕಾಂಗೆ ಶಾಕ್ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಾಸುದೇವ ಭಟ್ ಪೆರಂಪಳ್ಳಿ, ಕಾಂಗ್ರೆಸ್ ಸರ್ಕಾರ ಬಂದರೆ ಜೂನ್ ತಿಂಗಳಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ. ನಾನು ಸೇರಿದಂತೆ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇಕಡಾ 95 ಜನತೆ ಇದರ ಲಾಭ ಪಡೆಯಬಹುದು ಎಂದು ಡಿಕೆಶಿ ಹೇಳಿದ್ದಾರೆ. ಡಿಕೆಶಿ ಹೇಳಿರುವ ಶೇಕಡಾ 95ರ ಒಳಗೆ ನಾನು ಕೂಡ ಬರುತ್ತೇನೆ ಎಂದರು. ನಾನು ಕೂಡ ಒಬ್ಬ ಫಲಾನುಭವಿ ಎಂಬುದು ದೃಢ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ ನಾನು ವಿದ್ಯುತ್ ಬಿಲ್ ಕಟ್ಟಲ್ಲ. ನಾನು ತಿಂಗಳಿಗೆ 200 ಯೂನಿಟ್ ಖರ್ಚು ಮಾಡುತ್ತಿಲ್ಲ. ನಾನು ಫಲಾನುಭವಿ ಆಗಿರುವುದರಿಂದ ಮೀಟರ್ ಬೋರ್ಡಿನಲ್ಲಿ ಫಲಕ ಹಾಕಿದ್ದೇನೆ. ನಾನು ಇಲ್ಲದಿರುವಾಗ ಮೆಸ್ಕಾಂನವರು ಬಂದರೆ ಅವರಿಗೆ ಗೊತ್ತಾಗಲಿ ಎಂದು ಬೋರ್ಡ್ ಅಳವಡಿಸಿದ್ದೇನೆ. ನನಗೆ ಮೆಸ್ಕಾಂನವರು ಕರೆಂಟ್ ಬಿಲ್ ಕೊಡಬೇಕಾಗಿಲ್ಲ. ನಾನು ಸರ್ಕಾರಕ್ಕೆ ತೆರಿಗೆ ಕಟ್ಟುತ್ತಿರುವುದರಿಂದ ಈ ಯೋಜನೆಗೆ ಅರ್ಹ ಫಲಾನುಭವಿ ಆಗಿದ್ದೇನೆ ಎಂದು ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.

Previous Post

ಸಿಎಂ ಸ್ಥಾನದ ಪಟ್ಟು ಕೊನೆಗೂ ಅಂತ್ಯ: ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ..!!

Next Post

ಸೋಶಿಯಲ್‌ ಮೀಡಿಯಾಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌: ಮಂಗಳೂರು ಪೊಲೀಸ್‌ ಆಯುಕ್ತರಿಂದ ಎಚ್ಚರಿಕೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸೋಶಿಯಲ್‌ ಮೀಡಿಯಾಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌: ಮಂಗಳೂರು ಪೊಲೀಸ್‌ ಆಯುಕ್ತರಿಂದ ಎಚ್ಚರಿಕೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved