ಉಡುಪಿ:ಡಿಸೆಂಬರ್ 03: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ನಿಮಿತ್ತ ಡಿಸೆಂಬರ್ 02 ಮಂಗಳವಾರ ರಾಜಾಂಗಣದಲ್ಲಿ ಜರಗಿದ ಸಂತ ಸಂದೇಶ ಕಾರ್ಯಕ್ರಮದಲ್ಲಿ ಬನ್ನಂಜೆ ಶನೀಶ್ವರ ದೇವಸ್ಥಾನದ ಶ್ರೀ ರಾಘವೇಂದ್ರ ತೀರ್ಥರಿಂದ ಸಂತ ಸಂದೇಶ ನೀಡಿದರು.
ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಶ್ರೀ ಬಿ.ವಿ.ಆಚಾರ್ಯ ಅವರನ್ನು ಶ್ರೀಕೃಷ್ಣಾಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು








