Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಪು :ಜಾನಕೀರಾಮ’ ಮನೆಯ ಹಸ್ತಾಂತರ ಕಾರ್ಯಕ್ರಮ..!!

Dhrishya News by Dhrishya News
03/12/2025
in ಸುದ್ದಿಗಳು
0
ಕಾಪು :ಜಾನಕೀರಾಮ’ ಮನೆಯ ಹಸ್ತಾಂತರ ಕಾರ್ಯಕ್ರಮ..!!
0
SHARES
21
VIEWS
Share on FacebookShare on Twitter

ಕಾಪು : ಡಿಸೆಂಬರ್ 03:ಕಾಪು ತಾಲೂಕಿನ ಕುಂತಳ ನಗರದಲ್ಲಿ ಉಡುಪಿಯ ಡಾ. ರಾಜೇಶ್ವರೀ ಜಿ. ಭಟ್ ಅವರು ತಮ್ಮ ತೀರ್ಥರೂಪರಾದ ಕೆ. ರಾಮಕೃಷ್ಣ ರಾವ್ ಅವರ ಸ್ಮರಣೆಯಲ್ಲಿ,ಯಕ್ಷಗಾನ ಕಲಾರಂಗ ವಿದ್ಯಾಪೌಷಕ್ ಪ್ರಥಮ ಪಿಯುಸಿ ವಿದ್ಯಾರ್ಥಿ ದಿಶಾನ್ ಅವರಿಗೆ 7 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ಜಾನಕೀರಾಮ’ ಮನೆಯ ಹಸ್ತಾಂತರ ಕಾರ್ಯಕ್ರಮದ ದಿನಾಂಕ 02.12.2025 ರಂದು ನಡೆಯಿತು

ಜಾನಕಿ ಕೆ. ಆರ್. ರಾವ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಡಾ. ರಾಜೇಶ್ವರೀ ಜಿ. ಭಟ್ ಅವರು ನಮ್ಮ ಬದುಕು ರೂಪುಗೊಳ್ಳುವಲ್ಲಿ ತಂದೆಯ ವ್ಯಕ್ತಿತ್ವ ತಾಯಿಯ ಪರಿಶ್ರಮ ಮತ್ತು ಮಾರ್ಗದರ್ಶನ ಮಹತ್ತ್ವದ ಪಾತ್ರ ವಹಿಸಿದೆ ಎಂದರು. ಡಾ. ಗುರುಮೂರ್ತಿಯವರು ಕಲಾರಂಗದ ನಾಯಕತ್ವ, ಪಾರದರ್ಶಕ ವ್ಯವಹಾರ, ಕಾರ್ಯಕರ್ತರ ಅರ್ಪಣಾ ಮನೋಭಾವ ನಮ್ಮ ಮೇಲೆ ಪ್ರಭಾವ ಬೀರಿದೆ. ನಿರಂತರ ಈ ಸಂಸ್ಥೆಯೊಂದಿಗೆ ನಾವಿದ್ದೇವೆ ಎಂದರು. 

ಯು. ಎಸ್. ರಾಜಗೋಪಾಲ ಆಚಾರ್ಯರು ಡಾ ರಾಜೇಶ್ವರಿಯವರ ತಂದೆ ತಾಯಿರ ಉದಾರ ವ್ಯಕ್ತಿತವವನ್ನು ಪರಿಚಯಿಸಿದರು.ಡಾ.ಕೆ.ಆರ್.ಗುರುಪ್ರಸಾದ್ ಮಾತನಾಡಿ ಸಮಾಜಮುಖಿಯಾಗಿ ಕೆಲಸ ಮಾಡುವ ಕಲಾರಂಗದ ಪರಿಚಯವಾದುದು ಅತ್ಯಂತ ಸಂತಸ ತಂದಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಕಲಾರಂಗದಂತಹ ಸಂಸ್ಥೆ ಎಲ್ಲಾ ಊರಗಳಲ್ಲಿದ್ದರೆ ರಾಮರಾಜ್ಯದ ಕನಸು ನನಸಾಗುವದು ಸುಲಭ ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಶಕುಂತಲಾ ಭಟ್, ಕಾರ್ತಿಕ್ ಭಟ್,ಸಂಸ್ಥೆಯ ಉಪಾಧ್ಯಕ್ಷರಾದ, ಎಸ್ ವಿ. ಭಟ್, ವಿ. ಜಿ. ಶೆಟ್ಟಿ, ಕೋಶಾಧಿಕಾರಿ ಕೆ. ಸದಾಶಿವ ರಾವ್, ಜತೆ ಕಾರ್ಯದರ್ಶಿ ವಿದ್ಯಾಪ್ರಸಾದ್, ಸದಸ್ಯರಾದ ಭುವನ ಪ್ರಸಾದ ಹೆಗ್ಡೆ, ಎ. ಅನಂತರಾಜ ಉಪಾಧ್ಯ,ಮಂಜುನಾಥ ಹೆಬ್ಬಾರ್,ಕಿಶೋರ್ ಸಿ.ಉದ್ಯಾವರ, ಡಾ. ರಾಜೇಶ ನಾವಡ, ಎ. ಅಜಿತ್ ಕುಮಾರ್, ಪ್ರಭಾಕರ ಬಂಡಿ,ಉಪಸ್ಥಿತರಿದ್ದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ.ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಜ್ಞಾನಗಂಗಾದ ಉಪನ್ಯಾಸಕಿ ದಿವ್ಯಾ ಭಟ್ ಪ್ರಾರ್ಥನೆಗೈದರು.

Previous Post

ಮಣಿಪಾಲ ಸ್ಕೂಲ್ ಆಫ್ ಲೈಫ್ ಸೈನ್ಸಸ್‌ನಲ್ಲಿ “ಅಡ್ವಾನ್ಸ್ಡ್ ಆಪ್ಟಿಕಲ್ ಮೈಕ್ರೋಸ್ಕೋಪಿ: ಬೇಸಿಕ್ಸ್ ಮತ್ತು ಅಪ್ಲಿಕೇಶನ್ಸ್” ಕಾರ್ಯಾಗಾರ ಉದ್ಘಾಟನೆ..!!

Next Post

ವಿಶ್ವ ವಿಕಲಚೇತನರ ದಿನಾಚರಣೆ 2025 ಕಾರ್ಯಕ್ರಮ :ಫಲಾನುಭವಿಗಳಿಗೆ ಸ್ವಯಂಚಾಲಿತ ದ್ವಿಚಕ್ರ ವಾಹನಗಳ ಹಸ್ತಾಂತರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಶ್ವ ವಿಕಲಚೇತನರ ದಿನಾಚರಣೆ 2025 ಕಾರ್ಯಕ್ರಮ :ಫಲಾನುಭವಿಗಳಿಗೆ ಸ್ವಯಂಚಾಲಿತ ದ್ವಿಚಕ್ರ ವಾಹನಗಳ ಹಸ್ತಾಂತರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026

Recent News

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved