<strong>ಮಂಗಳೂರು: ಡಿಸೆಂಬರ್ 03: ಮಂಗಳೂರು ನಗರದ ಗಾಂಧಿ ನಗರದ ಎಂಟನೆಯ ಅಡ್ಡ ರಸ್ತೆಯಲ್ಲಿರುವ ವಸತಿ ಸಮುಚ್ಚಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ.</strong> <strong>ಅಗ್ನಿಶಾಮಕ ದಳವು ಒಂದು ಗಂಟೆಗೂ ಹೆಚ್ಚು ಸಮಯದ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ</strong>