ಉಡುಪಿ:ಡಿಸೆಂಬರ್ 03:ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಬೃಹತ್ ಗೀತೋತ್ಸವ -2025 ಪ್ರಯುಕ್ತ ಪರ್ಯಾಯ ಶ್ರೀಪಾದದ್ವಯರ ದಿವ್ಯ ಉಪಸ್ಥಿತಿಯಲ್ಲಿ ಪರಮಪೂಜ್ಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳು , ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠ, ಹರಿಹರಪುರ ಸಂತ ಸಂದೇಶ ನೀಡಿದರು ಈ ಸಂದರ್ಭದಲ್ಲಿ ಅಭಿನಂದಿಸಿ ಗೌರವಿಸಲಾಯಿತು








