Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸೋಶಿಯಲ್‌ ಮೀಡಿಯಾಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌: ಮಂಗಳೂರು ಪೊಲೀಸ್‌ ಆಯುಕ್ತರಿಂದ ಎಚ್ಚರಿಕೆ..!

Dhrishya News by Dhrishya News
18/05/2023
in ಕರಾವಳಿ, ಸುದ್ದಿಗಳು
0
0
SHARES
53
VIEWS
Share on FacebookShare on Twitter

ಮಂಗಳೂರು: ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುವುದು ಕಂಡು ಬಂದಿದ್ದು ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್‌ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ ನೀಡಿದ್ದಾರೆ.

ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಮತ್ತು ವೈಯಕ್ತಿಕ ನಿಂದನೆ ಮಾಡುವಂತಹ ದ್ವೇಷಪೂರಿತ ಮತ್ತು ಪ್ರಚೋದನಾತ್ಮಕ ಪೋಸ್ಟ್‌ಗಳ ಮೇಲೆ ನಿಗಾ ಇಡಲು “ಸೋಶಿಯಲ್‌ ಮೀಡಿಯಾ ಮಾನಿಟರಿಂಗ್‌ ಸೆಲ್‌’ ರಚಿಸಲಾಗಿದೆ. ಇಂತಹ ಸಂದೇಶ ಪೋಸ್ಟ್‌ ಮಾಡುವುದು, ಫಾರ್ವರ್ಡ್‌ ಮಾಡುವುದು, ಲೈಕ್‌, ಕಮೆಂಟ್‌ ಮಾಡುವುದು ಅಪರಾಧವಾಗಿದ್ದು ಈ ರೀತಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ಸುಳ್ಳು ಸುದ್ದಿ ಮತ್ತು ದ್ವೇಷದ ಸಂದೇಶಗಳಿಗೆ ಕಿವಿಗೊಡಬಾರದು ಎಂದು ಪೊಲೀಸ್‌ ಆಯುಕ್ತರು  ಹೇಳಿದ್ದಾರೆ.

Previous Post

ಕರೆಂಟ್ ಬಿಲ್ ಕೊಡಬೇಡಿ ನಾವು ಬಿಲ್ ಕಟ್ಟಲ್ಲ-ಮೀಟರ್ ಬೋರ್ಡ್‌ಗೆ ಚೀಟಿ ಅಂಟಿಸಿ ಮೆಸ್ಕಾಂಗೆ ಶಾಕ್ ನೀಡಿದ ಉಡುಪಿ ನಿವಾಸಿ..!!

Next Post

ಉಡುಪಿ ಕಿನ್ನಿಮುಲ್ಕಿಯ ಕನ್ನರ್ಪಾಡಿಯಲ್ಲಿ ತಾಯಿ ಮತ್ತು ಮಗ ನೇಣು ಬಿಗಿದು ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಕಿನ್ನಿಮುಲ್ಕಿಯ ಕನ್ನರ್ಪಾಡಿಯಲ್ಲಿ ತಾಯಿ ಮತ್ತು ಮಗ ನೇಣು ಬಿಗಿದು ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News