Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

Dhrishya News by Dhrishya News
05/12/2025
in ಸುದ್ದಿಗಳು
0
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!
0
SHARES
23
VIEWS
Share on FacebookShare on Twitter

ಉಡುಪಿ: ಡಿಸೆಂಬರ್ 05:ಉಡುಪಿಯ ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕ ಇದೀಗ ಪತ್ತೆ ಯಾಗಿದ್ದಾನೆ

 ಈತನನ್ನು ಮಂಗಳೂರು ವಿಭಾಗದ ಮುಖ್ಯ ಟಿಟಿಇ (ಹೆಡ್ ಟಿಟಿಇ) ರಾಘವೇಂದ್ರ ಶೆಟ್ಟಿ ಅವರು ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಗುರುವಾರ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಕೋಚ್ S3 ನಲ್ಲಿ ಬಾಲಕ ಒಬ್ಬನೇ ಪ್ರಯಾಣಿಸುತ್ತಿದ್ದಾಗ, ಟಿಕೆಟ್ ತಪಾಸಣೆ ವೇಳೆ ರಾಘವೇಂದ್ರ ಶೆಟ್ಟಿ ಅವರಿಗೆ ಬಾಲಕನ ಪ್ರತಿಕ್ರಿಯೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಆತನ ಬ್ಯಾಗ್ ಪರಿಶೀಲಿಸಿದಾಗ, ಶಾಲೆಯ ಐಡಿ ಕಾರ್ಡ್ ದೊರೆತಿದೆ. ತಕ್ಷಣವೇ ಅವರು ಶಾಲಾ ಅಧಿಕಾರಿಗಳನ್ನು ಸಂಪರ್ಕಿಸಿದರು. ಆಗ, ಬಾಲಕ ಹಾಸ್ಟೆಲ್‌ನಿಂದ ಓಡಿಹೋಗಿರುವುದು ದೃಢಪಟ್ಟಿದೆ.

 ಆತನ ತಾಯಿಗೆ ಮಗ ಸುರಕ್ಷಿತವಾಗಿರುವ ಬಗ್ಗೆ ಮಾಹಿತಿ ನೀಡಲಾಯಿತು. ಆತ ತಾಯಿಯೊಂದಿಗೆ ವಾಸಿಸುತ್ತಿದ್ದು, ಆಕೆ ಮನೆಗೆಲಸ ಮಾಡಿ ಮಗನನ್ನು ಓದಿಸುತ್ತಿದ್ದರು.

ಉಡುಪಿ ನಿಲ್ದಾಣದಲ್ಲಿ ಬಾಲಕನನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್)ಗೆ ಹಸ್ತಾಂತರಿಸಲಾಯಿತು. ಪೊಲೀಸರು ಬಾಲಕ ಸುರಕ್ಷಿತವಾಗಿ ಮನೆ ಸೇರುವ ವರೆಗೆ ಆತನನ್ನು ಉಡುಪಿಯ ಮಕ್ಕಳ ಪಾಲನಾ ಕೇಂದ್ರದಲ್ಲಿ ಇರಿಸಿದರು.

ರಾಘವೇಂದ್ರ ಶೆಟ್ಟಿ ಅವರ ಕ್ಷಿಪ್ರ ಮತ್ತು ಕರ್ತವ್ಯಪ್ರಜ್ಞೆಯನ್ನು ಶ್ಲಾಘಿಸಿ, ಕೊಂಕಣ ರೈಲ್ವೆಯ ಸಿಡಿಎಂ ಸಂತೋಷ್ ಕುಮಾರ್ ಝಾ ಅವರು 5,000 ರೂ. ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.

Previous Post

ಪ್ರಕೃತಿಯ ಮಡಿಲಲ್ಲಿ. ಕೋಲ್ಡ್ ಸೂಪರ್ ಮೂನ್ ವೀಕ್ಷಣೆ..!!

Next Post

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved