ಡಿಸೆಂಬರ್ 06 :ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು
ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು
ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ,ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿತ್ಯಾನಂದ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.








