ಉಡುಪಿ:ಡಿಸೆಂಬರ್ 06: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭವು ಡಿ. 7 ರಂದು ನಡೆಯಲಿದ್ದು, ಡಿ.13ರಂದು ವಿಶ್ವಶಾಂತಿ ಸಮಾವೇಶ ನಡೆಯಲಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು..