<p class="jsx-21538384 attl"><strong><span style="color: #333333; font-size: 15px;">ಉಡುಪಿ: ಡಿಸೆಂಬರ್ 07: ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಮತ್ತು ಖ್ಯಾತ ನಟ ಪವನ್ ಕಲ್ಯಾಣ್ ಇಂದು ಉಡುಪಿಗೆ ಆಗಮಿಸಲಿದ್ದಾರೆ.</span></strong></p> <strong>ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರು ಆಯೋಜಿಸಿರುವ ಲಕ್ಷ ಕಂಠ ಗೀತ ಪಾರಾಯಣ ಕಾರ್ಯಕ್ರಮದ ಸಮಾರೋಪದಲ್ಲಿ ಪವನ್ ಕಲ್ಯಾಣ್ ಭಾಗವಹಿಸಲಿದ್ದಾರೆ.</strong>