ಉಡುಪಿ: ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಯಿತು.
ಬನ್ನಂಜೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್‌ಅವರು ಹೊಸ ಬೊಲೆರೊ ವಾಹನಕ್ಕೆ ಹಸುರು ನಿಶಾನೆ ತೋರಿಸಿದರು







