ಮಂಗಳೂರು, ಡಿಸೆಂಬರ್ 10: ಪಡುಬಿದ್ರಿ ಹೆದ್ದಾರಿಯಲ್ಲಿ ನಡೆದ ಬೀಕರ ಕಾರು ಅಪಘಾತದಲ್ಲಿ ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್ ನ ಮಾಲಕರಾದ ಅಭಿಷೇಕ್ ನಿಧನರಾಗಿದ್ದಾರೆ.
ಇಂದು(ಡಿಸೆಂಬರ್ 10) ಬೆಳಗಿನ ಜಾವ 2:20 ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಘಟನೆ ಸಂಭವಿಸಿದ್ದು ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಅಭಿಷೇಕ್ ಕೊನೆಯುಸಿರೆಳೆದಿದ್ದಾರೆ.







