Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

Dhrishya News by Dhrishya News
12/12/2025
in ಸುದ್ದಿಗಳು
0
ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!
0
SHARES
10
VIEWS
Share on FacebookShare on Twitter

ಕಾರ್ಕಳ:ಡಿಸೆಂಬರ್ 12 : ಚಿರಾಯು ಕನ್ನಡ ಟಿವಿ, ನೆನಪು ಫೌಂಡೇಶನ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ಸಾಧಕರಿಗೆ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಮಾಜ ಸೇವಕ ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿಗೆ ನೀಡಿ ಗೌರವಿಸಲಾಗುವುದು.

ಕನ್ನಡ ನಾಡು–ನುಡಿ, ಸಂಸ್ಕೃತಿ, ಸಾಹಿತ್ಯ, ಮಾಧ್ಯಮ, ಶಿಕ್ಷಣ, ಧಾರ್ಮಿಕ, ಕಲೆ ಹಾಗೂ ಸಮಾಜ ಸೇವೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಹೆಜ್ಜೆ ಗುರುತು ಮೂಡಿಸಿರುವ ಇವರಿಗೆ ರವಿವಾರ ಅಂಗವಾಗಿ ಡಿ. 14 ರಂದು ಗೋವಾದ ಮಡಗಾoವ್ನಲ್ಲಿ ಮಡಗಾಂವಿನ ರವೀಂದ್ರ ಭವನದಲ್ಲಿ ಭವ್ಯ ಕಾರ್ಯಕ್ರಮದಲ್ಲಿ ತಮ್ಮ ದೀರ್ಘಕಾಲದ ಪತ್ರಕರ್ತ ಸೇವೆ, ಸಾಮಾಜಿಕ ಚಟುವಟಿಕೆಗಳಲ್ಲಿ ನೀಡಿರುವ ಕೊಡುಗೆ ಹಾಗೂ ಸ್ಥಳೀಯ–ಪ್ರಾದೇಶಿಕ ವಿಚಾರಗಳನ್ನು ಜವಾಬ್ದಾರಿಯುತವಾಗಿ ಸಮಾಜದ ಮುಂದೆ ತಂದುಕೊಟ್ಟ ಸೇವೆಯನ್ನು ಪರಿಗಣಿಸಿ ಆಯೋಜಕರು ಪ್ರಶಸ್ತಿಯನ್ನು ಪ್ರಧಾನ ಮಾಡಲಿರುವರು ಎಂದು ಆಯೋಜಕರಾದ ಚಿರಾಯು ಕನ್ನಡ ಟಿವಿ ಸಂಸ್ಥಾಪಕರಾದ ಡಾ. ಮಂಜುನಾಥ್ ಶಿವಕ್ಕನವರು ತಿಳಿಸಿದ್ದಾರೆ.

ಈ ಕಾರ್ಯಕ್ರಮ ದಲ್ಲಿ ನಡೆದಾಡುವ ದೇವರು ಪರಮ ಪೂಜ್ಯ ಶ್ರೀ ಮಲ್ಲಿಕಾರ್ಜುನ ಅಪ್ಪಾಜಿ ಸುಕ್ಷೇತ್ರ ಮಹಲ್ ರೋಜ್, ಪ.ಪೂ.ಶ್ರೀ ಡಾ|| ವಿದ್ಯಾನಂದ ಮಹಾಸ್ವಾಮಿಗಳು ಕಣವಿ ಹೊನ್ನಾಪುರ ಸಮ್ಮೇಳನಾಧ್ಯಕ್ಷ ಇಲಿಯಾಸ ಇಬ್ರಾಹಿಂಸಾಬ ಕಲಬುರ್ಗಿ ಕೇಂದ್ರ ಕಾರಾಗೃಹ 

ಮುಖ್ಯಅಧಿಕ್ಷಕರು ಡಾ. ಅನಿತಾ.ಆರ್, ಶ್ರೀ ರೇಣುಕಾ ಟ್ರ್ಯಾಕ್ಟರ್ಸ್ ಸ್ವರಾಜ್ ಕಂಪನಿ ಮಾಲೀಕ ಯುವ ಉದ್ಯಮಿ ವಾಯ್.ಎನ್.ಪಲ್ಲೇದ, ದಕ್ಷಿಣ ಗೋವಾ ಸಾಲಸೆಟ್ ತಾಲೂಕು ಕ.ಸಾ.ಪ. ಅಧ್ಯಕ್ಷ ಬಸವರಾಜ ಬನ್ನಿಕೊಪ್ಪ, ಸಾಮಾಜಿಕ ಹೋರಾಟಗಾರ್ತಿ ಪುಷ್ಪಾ ರಾಮಚಂದ್ರ ಕರಿಭೀಮಗೋಳ, ಬೆಂಗಳೂರು ಸಾಹಿತಿ ಡಾ. ಮಂಜುಳಾ ಶಂಕರ ಶಿರೂರ, ಪ್ರೇರಣಾ ಸಾಂಸ್ಕೃತಿಕ ಸಂಸ್ಥೆ(ರಿ) ಸಂಸ್ಥಾಪಕಿ, ಚೇತನ ಶಿವಕುಮಾ‌ರ್, ಸಿಂಧನೂರಸಾಹಿತ್ಯ, ಸಾಂಸ್ಕೃತಿಕ ಹಾಗೂ ಭಾರತ್ ಸೈಟ್ ಗೈಡ್ಡ ಸಂಘಟನೆ, ಮುಖ್ಯಸ್ಥ ಬೀರಪ್ಪ ಶಂಭೋಜಿ, ಲೇಖಕಿ, ಛಾಯಾಗ್ರಾಹಕಿ ಕವಿತಾ ಗೋಪಾಲ್ ಚಿಕ್ಕಮಗಳೂರು,

ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ರೀಟಾ ಎಮ್. ಡಿಸೋಜಾ, ಹುಬ್ಬಳ್ಳಿ ಆಯ್.ಬಿ.ಎಂ.ಆರ್. ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ವಿ.ಜಿ.ಪಾಟೀಲ, ಹುಬ್ಬಳ್ಳಿ,ಶ್ರೇಯಾ ಜನಸೇವಾ ಪೌಂಡೇಶನ್ ಟ್ರಸ್ಟ್(ರಿ) ರಾಜ್ಯಾದ್ಯಕ್ಷ ಡಾ.ಆರ್. ನಾರಾಯಣಸ್ವಾಮಿ, ರಿಪಬ್ಲಿಕ್ ಕನ್ನಡ ಟಿ.ವಿ. ದಾವಣಗೆರೆ ಜಿಲ್ಲಾ ವರದಿಗಾರ ವಿಠಲ್ ಕ್ಯಾರವಾಡ, ಹಿರಿಯ,ಪತ್ರಕರ್ತ ಚಿಗಟೇರಿ ಕೋಟ್ರೇಶಿ ಕೊಟ್ಟೂರು ಭಾಗವಹಿಸಲಿದ್ದಾರೆ

Previous Post

ಉಡುಪಿ ಶಿರೂರು ಪರ್ಯಾಯ: ಡಿಸೆಂಬರ್ 14 ರಂದು ಧಾನ್ಯ ಮುಹೂರ್ತ..!!

Next Post

ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved