Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬ್ಲಾಕ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಭಿರ ಹಾಗೂ ರಕ್ತದಾನ ಶಿಭಿರ

Dhrishya News by Dhrishya News
13/12/2025
in ಮುಖಪುಟ, ಸುದ್ದಿಗಳು
0
ಬ್ಲಾಕ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಭಿರ ಹಾಗೂ ರಕ್ತದಾನ ಶಿಭಿರ
0
SHARES
11
VIEWS
Share on FacebookShare on Twitter

ಕಾರ್ಕಳ: ಡಿಸೆಂಬರ್ 13:ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳದ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಮೂಡುಬಿದಿರೆ ಆಳ್ವಾಸ್ ಸಮೂಹ ಸಂಸ್ಥೆ, ಪ್ರಸಾದ್ ನೇತ್ರಾಲಯ ಮೂಡುಬಿದಿರೆ ಉಡುಪಿ, ನೋವಾ ಐವಿಎಎಪ್ ಪರ್ಟಿಲಿಟಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಿತು. 

ಕಾರ್ಯಕ್ರಮವನ್ನು ಆಳ್ವಾಸ್ ಸಂಸ್ಥೆಯ ತಜ್ಙ ವೈದ್ಯರಾದ ಡಾ. ಹನಾ ಶೆಟ್ಟಿಯವರು ಉದ್ಘಾಟಿಸಿ ಸಂವಾದ ಕಾರ್ಯಕ್ರಮವನ್ನು ನಡೆಸಿ ಸಭಿಕರ ಪ್ರಶ್ನೋತ್ತರಗಳಿಗೆ ಉತ್ತರಿಸಿದರು. 

ಅಧ್ಯಕ್ಷತೆಯನ್ನು ವಹಿಸಿದ್ದ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರು ಮಾತನಾಡಿ ಒತ್ತಡಗಳ ಜೀವನ ಶೈಲಿಯಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯ, ಇಂತಾ ಆರೋಗ್ಯ ಶಿಭಿರಗಳು ಈ‌ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದರು. 

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುದ್ರಾಡಿ ಮಂಜುನಾಥ ಪೂಜಾರಿಯವರು ಮಾತನಾಡಿ ಶ್ರೀಮತಿ ಇಂದಿರಾ ಗಾಂಧಿಯವರು ದೇಶಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು ಬಡ ಜನತೆ, ಮಹಿಳೆಯರ ಪರವಾದ ಅವರ ಕಾಳಜಿಯನ್ನು ಯಾವತ್ತೂ ಮರೆಯಲು ಸಾಧ್ಯವಿಲ್ಲ, ಅವರ ಹೆಸರಿನಲ್ಲಿ ನಡೆಯುತ್ತಿರುವ ಇಂದಿನ ಆರೋಗ್ಯ ಶಿಭಿರವು ಅತ್ಯಂತ ಅರ್ಥಪೂರ್ಣವಾಗಿದೆ ಎಂದರು. 

ಜಿಲ್ಲಾ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶ್ರೀಮತಿ ಭಾನು ಭಾಸ್ಕರ ಪೂಜಾರಿ ಸಂದರ್ಭೋಚಿತವಾಗಿ ಮಾತನಾಡಿದರು. 

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ ರಾವ್ ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು. 

ಶಿಭಿರದಲ್ಲಿ 200ಕ್ಕೂ ಹೆಚ್ವು ಸಾರ್ವಜನಿಕರು ವಿವಿಧ ಆರೋಗ್ಯ ತಪಾಸಣೆಯನ್ನು ನಡೆಸಿ ಶಿಭಿರದ ಸದುಪಯೋಗವನ್ನು ಪಡೆದುಕೊಂಡರು. ನಿಟ್ಟೆ ಗ್ರಾಮದ ಸವಿತಾ ಅವರಿಗೆ ಆರೋಗ್ಯ ಸಂಬಂದಿ ಸಹಾಯ ಧನವನ್ನು ಉದಯ ಶೆಟ್ಟಿ ಮುನಿಯಾಲು ಅವರು ವಿತರಿಸಿದರು. ಗ್ರಾಮೀಣ ಸಮಿತಿಯ ಮಹಿಳಾ ಅದ್ಯಕ್ಷರುಗಳನ್ನು ವೇದಿಕೆ ಆಹ್ವಾನಿಸಿ ಹೂವನ್ನಿತ್ತು ಅಭಿನಂದಿಸಲಾಯಿತು.

ಈ ಸಂದರ್ಬದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ, ನಗರ ಕಾಂಗ್ರೆಸ್ ಅದ್ಯಕ್ಷ ರಾಜೇಂದ್ರ ದೇವಾಡಿಗ, ಆಳ್ವಾಸ್ ಸಂಸ್ಥೆಯ ಭಾಸ್ಕರ್ ಪೂಜಾರಿ, ಡಾ. ಶವೀಝ್ ಪೈಜಿ, ಪ್ರಸಾದ್ ನೇತ್ರಾಲಯದ ಡಾ. ಕ್ರೀನಾ, ಶ್ರೀಮತಿ ಮಾಲಿನಿ ರೈ, ಎಸ್.ಸಿ ಘಟಕದ ದೇವದಾಸ್, ರಾಜ್ಯ ಮಹಿಳಾ ಕಾರ್ಯದರ್ಶಿ ಶ್ರೀಮತಿ ಅನಿತಾ ಡಿಸೋಜ ಅವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.  

ಪುರಸಭಾ ಸದಸ್ಯೆ ಶ್ರೀಮತಿ ನಳಿನಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ನಗರ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶ್ರೀಮತಿ ರೀನಾ ಡಿಸೋಜ ಧನ್ಯವಾದವಿತ್ತರು.

Previous Post

ಶ್ರೀ ಹರಿ ಭಟ್ ಮೈಸೂರು ಅವರ ಆಂಗ್ಲಭಾಷೆಯ ಕೃತಿ ದೇವಕೀ ಪುತ್ರಗೀತಂ ಏಕಂ ಶಾಸ್ತ್ರಂ ಪರ್ಯಾಯ ಉಭಯ ಶ್ರೀಪಾದರಿಂದ ಬಿಡುಗಡೆ..!

Next Post

ಕೆಲಸದ ಒತ್ತಡ ಸಿಗದ ರಜೆ ವೀಡಿಯೋ ಕಾಲ್’ ಮೂಲಕ ನಿಶ್ಚಿತಾರ್ಥ :ಉಡುಪಿ ಯಲ್ಲೊಂದು ಅಪರೂಪದ ಘಟನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೆಲಸದ ಒತ್ತಡ ಸಿಗದ ರಜೆ ವೀಡಿಯೋ ಕಾಲ್' ಮೂಲಕ ನಿಶ್ಚಿತಾರ್ಥ :ಉಡುಪಿ ಯಲ್ಲೊಂದು ಅಪರೂಪದ ಘಟನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved