ಉಡುಪಿ : ಡಿಸೆಂಬರ್ 16: ಬೆಳಗಾವಿಯ ಸುವರ್ಣಸೌಧ ದಲ್ಲಿ ಕರ್ನಾಟಕ ಸರಕಾರದ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯೊಂದಿಗೆ ಕೊಡ ಮಾಡುವ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ದಾರವಾಡದಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ ದಲ್ಲಿ ರಾಜ್ಯಮಟ್ಟದ ಬಾಲ ಗೌರವ 2023.24ನೇ ಸಾಲಿನ ಯೋಗ ಹಾಗೂ ಬಹುಮುಖ ಬಾಲ ಪ್ರತಿಭೆ ಶಿವ ಮಾಸ್ತಿ ಮನೆ ಜ್ಯೋತಿ ಚಂದ್ರಶೇಖರ್ ಅವರ ಪುತ್ರಿ ಧನ್ವಿ ಮರವಂತೆ ಅವರಿಗೆ ಡಿಸೆಂಬರ್ 16ರಂದು ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಬಾಲ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ್ ಬಬಲೇಶ್ವರ್ ಹಾಗೂ ಹಲವಾರು ಗಣ್ಯರು ಪ್ರಶಸ್ತಿಯನ್ನು ಪ್ರಧಾನ ಮಾಡಿದರು
ಧನ್ವಿ ಮರವಂತೆ ಜನತಾ ಹೆಮ್ಮಾಡಿ ಇಂಡಿಪೆಂಡೆಂಟ್ ಕಾಲೇಜ್ ಅಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ




