Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪ್ರತಿಷ್ಠಿತ ಅಲೆವೂರು ಗ್ರೂಪ್ ಆವಾರ್ಡ್‌ಗೆ ಮಾನಸಿ ಸುಧೀರ್ ಆಯ್ಕೆ..!!

Dhrishya News by Dhrishya News
18/12/2025
in ಸುದ್ದಿಗಳು
0
ಪ್ರತಿಷ್ಠಿತ ಅಲೆವೂರು ಗ್ರೂಪ್ ಆವಾರ್ಡ್‌ಗೆ  ಮಾನಸಿ ಸುಧೀರ್ ಆಯ್ಕೆ..!!
0
SHARES
31
VIEWS
Share on FacebookShare on Twitter

ಉಡುಪಿ: ಡಿಸೆಂಬರ್.18:  2025ನೇ ಸಾಲಿನ ಅಲೆವೂರು ಗ್ರೂಪ್ ಅವಾರ್ಡ್‌ಗೆ ಭರತನಾಟ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಮಾನಸಿ ಸುಧೀರ್ ಆಯ್ಕೆಯಾಗಿದ್ದಾರೆ.

ಡಿ.20ರಂದು ಬೆಳಿಗ್ಗೆ 9.30ಕ್ಕೆ ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಮಾನಸಿ ಅವರಿಗೆ ಬೆಳ್ಳಿ ಫಲಕ ಸಹಿತ ಅಲೆವೂರು ಗ್ರೂಪ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ

ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲೆ ಡಾ.ಲೀನಾ ಸಿಕ್ವೆರಾ ಮುಖ್ಯ ಅಥಿತಿಯಾಗಿ ಭಾಗವಹಿಸಲಿರುವರು. ಅಲೆವೂರು ಗ್ರೂಪ್ ಫಾರ್ ಎಜುಕೇಶನ್ ಅಧ್ಯಕ್ಷ ಅಲೆವೂರು ಗಣಪತಿ ಕಿಣಿ ಅಧ್ಯಕ್ಷತೆ ವಹಿಸಲಿರುವರು ಎಂದು ಸಂಸ್ಥೆಯ ಕಾರ್ಯದರ್ಶಿ ಎ.ದಿನೇಶ್ ಕಿಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾನಸಿ, ಭರತನಾಟ್ಯ ವಿದುಷಿಯಾಗಿದ್ದು, ನೃತ್ಯನಿಕೇತನ ಕೊಡವೂರು ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ ಭರತನಾಟ್ಯ ತರಬೇತಿ ನೀಡುತ್ತಿದ್ದಾರೆ.

Previous Post

ಅಖಿಲ ಭಾರತ ಮಹಿಳಾ ಟೇಬಲ್ ಟೆನ್ನಿಸ್ ಪಂದ್ಯಾವಳಿ: ವೀಕ್ಷಕರಾಗಿ ಮಾಹೆಯ ಡಾ. ಉಪೇಂದ್ರ ನಾಯಕ್ ನೇಮಕ..!!

Next Post

ಮಂಗಲಂ ಕೋಸಲೇಂದ್ರಾಯ ರಾಮಾಯಣ ಉಪನ್ಯಾಸ ಮಾಲೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಲಂ ಕೋಸಲೇಂದ್ರಾಯ ರಾಮಾಯಣ ಉಪನ್ಯಾಸ ಮಾಲೆ…!!

ಮಂಗಲಂ ಕೋಸಲೇಂದ್ರಾಯ ರಾಮಾಯಣ ಉಪನ್ಯಾಸ ಮಾಲೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

18/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

18/09/2026
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

18/09/2026
ಅಕ್ಟೋಬರ್‌ 1ರಿಂದ ಟಾಟಾ ವಾಣಿಜ್ಯ ವಾಹನಗಳ ದರ ಶೇ.1ರಷ್ಟು ಏರಿಕೆ

ಅಕ್ಟೋಬರ್‌ 1ರಿಂದ ಟಾಟಾ ವಾಣಿಜ್ಯ ವಾಹನಗಳ ದರ ಶೇ.1ರಷ್ಟು ಏರಿಕೆ

18/09/2026

Recent News

imunify-bot-check