Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಿಸೆಂಬರ್ 26 ರಿಂದ 28 ರ ವರೆಗೆ ಮಾಳ ಶ್ರೀ ಗುರುಕುಲ ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ..!!

Dhrishya News by Dhrishya News
18/12/2025
in ಸುದ್ದಿಗಳು
0
ಡಿಸೆಂಬರ್ 26 ರಿಂದ 28 ರ ವರೆಗೆ ಮಾಳ ಶ್ರೀ ಗುರುಕುಲ ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ..!!
0
SHARES
7
VIEWS
Share on FacebookShare on Twitter

ಕಾರ್ಕಳ:ಡಿಸೆಂಬರ್ 18:ಶ್ರೀ ಗುರುಕುಲ ವಿದ್ಯಾವರ್ಧಕ ಸಂಘ(ರಿ.) ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇದರ ಅಮೃತ ಮಹೋತ್ಸವ ಕಾರ್ಯಕ್ರಮ ಡಿಸೆಂಬರ್ 26ರಿಂದ 28 ರವರೆಗೆ ನಡೆಯಲಿದೆ ಎಂದು ಅಮೃತ ಮಹೋತ್ಸವ ಸಮಿತಿಯ ಪ್ರಧಾನ ಅಧ್ಯಕ್ಷರಾದ ಡಾ. ಎಂ ಪ್ರಭಾಕರ್ ಜೋಶಿ ಹೇಳಿದರು ಅವರು ಬುಧವಾರ ಕಾರ್ಕಳ ಪತ್ರಿಕಾ ಭವನದ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಡಿಸೆಂಬರ್ 26 ಶುಕ್ರವಾರದಂದು ಬೆಳಿಗ್ಗೆ 8 ಗಂಟೆಗೆ ವಾಸ್ತು ಪೂಜೆ ಮತ್ತು ಗಣ ಹೋಮ ನೂತನ ತರಗತಿ ಕೊಠಡಿಗಳ ಸಭಾಭವನ ಮತ್ತು ಪ್ರವೇಶದಾರದ ಉದ್ಘಾಟನೆ ಬೆಳಿಗ್ಗೆ 11 ಗಂಟೆಗೆ ಧ್ವಜಾರೋಹಣ ಮತ್ತು ದೀಪ ಪ್ರಜ್ವಲನೆ ನಡೆಯಲಿದೆ .ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಗೋಪಾಲ್ ಶೇರಿಗಾರ್, ಮುಖ್ಯ ಅತಿಥಿಗಳಾಗಿ ಡಾ.ಎಂ. ವೀರಪ್ಪ ಮೊಯ್ಲಿ ಮಾಜಿ ಮುಖ್ಯಮಂತ್ರಿಗಳು ಕರ್ನಾಟಕ ಸರಕಾರ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ.

ಸಂಜೆ 5.00ಕ್ಕೆ ಸಾಂಸ್ಕೃತ ನೃತ್ಯ ವೈಭವ ಕಾರ್ಯಕ್ರಮ ಜೋಡು ಜೀಟಿಗೆ ಜನಪದ ತುಳು ನಾಟಕ ನಡೆಯಲಿದೆ . ಡಿಸೆಂಬರ್ 27 ಶನಿವಾರದಂದು ಸಭಾ ಕಾರ್ಯಕ್ರಮ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ ಸಂಜೆ 5:00ಗೆ ಸಾಂಸ್ಕೃತಿಕ ವೈವಿಧ್ಯ, ಶಾಲಾ ಮಕ್ಕಳಿಂದ ಭಕ್ತ ಪ್ರಹ್ಲಾದ ಪೌರಾಣಿಕ ನಾಟಕ ನಡೆಯಲಿದೆ. ರಾತ್ರಿ 7:00ಗೆ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮಾಜಿ ಸಚಿವರು ಕಾರ್ಕಳ ಶಾಸಕರ ವಿ ಸುನಿಲ್ ಕುಮಾರ್ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಉಡುಪಿ ಚಿಕ್ಕಮಂಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ರಾತ್ರಿ 9:00ಗೆ ಸದ್ಭಾವನ ಮಹಿಳಾ ಯಕ್ಷಗಾನ ಮಂಡಳಿ ಬೆಂಗಳೂರು ಇವರಿಂದ ಮಹಿಷ ಮರ್ದಿನಿ ಯಕ್ಷಗಾನ ಪ್ರದರ್ಶನ ನಡೆಯಲಿದೆ .ಡಿ. 28 ಆದಿತ್ಯವಾರ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಲಿದ್ದು ಸಭಾಧ್ಯಕ್ಷತೆಯನ್ನು ರಾಮಕೃಷ್ಣ ಮಠ ಬೆಂಗಳೂರು ಇದರ ಅಧ್ಯಕ್ಷರಾದ ಸ್ವಾಮೀ ಚಿತಕಾನಂದಾಜೀ ವಹಿಸಲಿದ್ದಾರೆ ಬಳಿಕ ಶಾಲಾ ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7:00ಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಸಭಾಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ .ವೀರೇಂದ್ರ ಹೆಗ್ಡೆ ಮುಖ್ಯ ಅತಿಥಿಗಳಾಗಿ ಆಳ್ವಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಅಳ್ವ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ರಾತ್ರಿ ಒಂಬತ್ತರಿಂದ ಸಂಗೀತ ರಸಮಂಜರಿ ರಾತ್ರಿ ಹತ್ತು ಮೂವತ್ತರಿಂದ ಗುರುಕುಲ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ಬಾಕಿಲ್ ದೆಪ್ಪುಲೆ ತುಳು ನಾಟಕ ಪ್ರದರ್ಶನಗೊಳ್ಳಲಿದೆ. ಪತ್ರಿಕಾಗೋಷ್ಠಿಯಲ್ಲಿ ಗುರುಕುಲ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗಜಾನನ ಮರಾಠೆ ಅಮೃತ ಮಹೋತ್ಸವ ಸಮಿತಿಯ ಗೌರವ ಅಧ್ಯಕ್ಷ ನಾಗಭೂಷಣ ಜೋಶಿ ಗುರುಕುಲ ಶಾಲೆಯ ಸಂಚಾಲಕ ಸುಧಾಕರ ಡೊಂಗ್ರೆ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ನಾಗಭೂಷಣ್ ಮರಾಠೆ ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ ಉಪಸ್ಥಿತರಿದ್ದರು.

Previous Post

ಅನಾಮಧೇಯ ಪತ್ರ ನೀಡಿದ ಮಾಹಿತಿ: ಗೃಹಬಂಧನದಲ್ಲಿದ್ದ ಎಂಕಾಂ ಪದವೀಧರೆ ಮಾನಸಿಕ ಯುವತಿಯ ರಕ್ಷಣೆ..!!

Next Post

ಐಸಿಎಸಿಇಎಎ –2025 ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ಬೆಂಗಳೂರಿನಲ್ಲಿ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಐಸಿಎಸಿಇಎಎ –2025 ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ಬೆಂಗಳೂರಿನಲ್ಲಿ ಚಾಲನೆ..!!

ಐಸಿಎಸಿಇಎಎ –2025 ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ಬೆಂಗಳೂರಿನಲ್ಲಿ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026

Recent News

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved