Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಡಿ.21ರಂದು ರಾಜಾಂಗಣದಲ್ಲಿ ‘ಶ್ರೀಕೃಷ್ಣ ಸಮರ್ಪಣೋತ್ಸವ’..!!

Dhrishya News by Dhrishya News
20/12/2025
in ಮುಖಪುಟ
0
ಡಿ.21ರಂದು ರಾಜಾಂಗಣದಲ್ಲಿ ‘ಶ್ರೀಕೃಷ್ಣ ಸಮರ್ಪಣೋತ್ಸವ’..!!
0
SHARES
67
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 20: ವಿಶ್ವ ಗೀತಾ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ವಿಶೇಷ ಕಾರ್ಯಕ್ರಮವಾಗಿ ಅಂತಾರಾಷ್ಟ್ರೀಯ ಕೃಷ್ಣಪ್ರಜ್ಞಾಸಂಸ್ಥೆ (ಇಸ್ಕಾನ್) ಆಶ್ರಯದಲ್ಲಿ ಡಿ.21ರಂದು ಬೆಳಿಗ್ಗೆ 10 ಗಂಟೆಗೆ ‘ಶ್ರೀಕೃಷ್ಣ ಸಮರ್ಪಣೋತ್ಸವ’ ಕಾರ್ಯಕ್ರಮ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಹರಿದ್ವಾರ ನಿರಂಜನಿ ಅಖಾಡದ ಆಚಾರ್ಯ ಮಹಾಮಂಡಲೇಶ್ವರ ಶ್ರೀಕೈಲಾಶಾನಂದ ಗಿರಿ ಮಹಾರಾಜ್ ಆಗಮಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಲಿದ್ದು, ಬೆಂಗಳೂರು ಇಸ್ಕಾನ್ ಅಕ್ಷಯಪಾತ್ರ ಫೌಂಡೇಶನ್ ಅಧ್ಯಕ್ಷ ಮಧುಪಂಡಿತ್ ದಾಸ್ ಅಭ್ಯಾಗತರಾಗಿರುವರು.

ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳ‌ ಸಂದರ್ಭದಲ್ಲಿ ಶ್ರೀ ಪ್ರಭುಪಾದರಿಗೆ ವಿಶ್ವಗುರು ಬಿರುದು ನೀಡಿ ಗೌರವಿಸಿದ ಹಿನ್ನೆಲೆಯಲ್ಲಿ ಉಡುಪಿ‌ ಕೃಷ್ಣ ಸನ್ನಿಧಿಗೆ ಬಿರುದು ಸಮರ್ಪಿಸಲಾಗುವುದು.

ಬೆಳಗ್ಗೆ ಇಸ್ಕಾನ್ ಭಕ್ತರಿಂದ ಸಂಕೀರ್ತನೆ ನಡೆಯಲಿದೆ.

ಇಸ್ಕಾನ್ ಬೆಂಗಳೂರು ಸಂಸ್ಥೆಯ ಉಪಾಧ್ಯಕ್ಷ ಶ್ರೀಚಂಚಲಾಪತಿ ದಾಸ್ ಉಪಸ್ಥಿತರಿರುವರು.

ಈ ಸಂದರ್ಭದಲ್ಲಿ‌ ವಿಶ್ವಗುರು ಪ್ರಶಸ್ತಿ ಪ್ರದಾನಿದ ಕ್ಷಣಗಳ ವೀಡಿಯೋ ಪ್ರದರ್ಶನ, ಪರ್ಯಾಯ ಉಭಯ ಶ್ರೀಗಳ ಉಪಸ್ಥಿತಿಯಲ್ಲಿ ಶ್ರೀಕೃಷ್ಣ ಸಮರ್ಪಣೋತ್ಸವ ಫಲಕ ಅನಾವರಣ, ಶ್ರೀಗಳಿಂದ ಆಶೀರ್ವಚನ, ಪುಸ್ತಕ ಬಿಡುಗಡೆ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ ಎಂದು ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ ಹಾಗೂ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಪ್ರಕಟನೆ ತಿಳಿಸಿದೆ.

Previous Post

ಹರಿಗುರು ಕೃಪಾ” ಮನೆಯ ಹಸ್ತಾಂತರ ಕಾರ್ಯಕ್ರಮ..!!

Next Post

ಕೊರಗ ಸಮುದಾಯ ಅಹೋರಾತ್ರಿ ಧರಣಿ ಸ್ಥಳಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೊರಗ ಸಮುದಾಯ ಅಹೋರಾತ್ರಿ ಧರಣಿ ಸ್ಥಳಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved