Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪೊಲೀಸರ ಅತಿರೇಕದ ವರ್ತನೆ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಿಡಿ..!!

Dhrishya News by Dhrishya News
18/05/2023
in ಕರಾವಳಿ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಮಂಗಳೂರು: ಪುತ್ತೂರಿನ ಹಿಂದೂ ಸಂಘಟನೆಯ ಕಾರ್ಯಕರ್ತರ ಕೈ ಕಾಲು ಮುರಿಯುವಂತೆ ಥರ್ಡ್ ಡಿಗ್ರಿ ಶಿಕ್ಷೆ ಪ್ರಯೋಗ ಮಾಡಿದ ಪೊಲೀಸರು ಆಸ್ಪತ್ರೆಯಲ್ಲಿ ಮಲಗುವಂತೆ ಮಾಡಿದ್ದಾರೆ. ಪೊಲೀಸರ ಅತಿರೇಕದ ವರ್ತನೆಗೆ  ವಜಾ ಅಲ್ಲ, ಮನೆಗೆ ಕಳಿಸುವ ಕೆಲಸವನ್ಬು ಇಲಾಖೆ ಮಾಡಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಅತ್ಯಾಚಾರವಾದರೆ, ಮಾದಕ ದ್ರವ್ಯ ಜಾಲದಲ್ಲಿ ಸಿಕ್ಕಿ ಬಿದ್ದವರಿಗೆ ಪೊಲೀಸರ ರಾಜಾತಿಥ್ಯ ಸಿಗುತ್ತದೆ.  ಸನಾತನ ಧರ್ಮ ಹಿಂದುತ್ವದ ಪರ ಕೆಲಸ ಮಾಡಿದರೆ, ಇಲ್ಲವೇ ಯಾವುದೋ ದ್ವೇಷದಿಂದ ಪೊಲೀಸ್ ಇಲಾಖೆ ಲಾಠಿ ಬೀಸಿ ಕೈ ಕಾಲು ಮುರಿಯುವ ಕೆಲಸ ಮಾಡುತ್ತಿದೆ.ಹಿರಿಯ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ನಿಮಗೆ ತಿಳಿಯದೆ ಈ ಗಂಭೀರ ಕೃತ್ಯ ಆಗಿದೆಯೆ, ಲಾಕಪ್ ಟಾರ್ಚರ್ ವಿರುದ್ದ ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರನ್ನು ಮನೆಗೆ ಕಳಿಸಿ, ಇತರರಿಗೆ ಇದು ಪಾಠವಾಗಬೇಕು ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರನ್ನು ಆಗ್ರಹಿಸಿದ್ದಾರೆ.

Previous Post

ಉಡುಪಿ ಕಿನ್ನಿಮುಲ್ಕಿಯ ಕನ್ನರ್ಪಾಡಿಯಲ್ಲಿ ತಾಯಿ ಮತ್ತು ಮಗ ನೇಣು ಬಿಗಿದು ಆತ್ಮಹತ್ಯೆ..!!

Next Post

ಉಚಿತ ವಿದ್ಯುತ್ ಸೇರಿ 5 ಗ್ಯಾರಂಟಿಗಳ ಬಗ್ಗೆ ನಾಳೆಯೇ ಅಧಿಕೃತ ಆದೇಶ?

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಚಿತ ವಿದ್ಯುತ್ ಸೇರಿ 5 ಗ್ಯಾರಂಟಿಗಳ ಬಗ್ಗೆ ನಾಳೆಯೇ ಅಧಿಕೃತ ಆದೇಶ?

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News