Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೋಟೇಶ್ವರ:ಎಸ್‌ಎಲ್‌ಆರ್‌ಎಂ ಒಣ ತ್ಯಾಜ್ಯ ಘಟಕಕ್ಕೆ ಬೆಂಕಿ – ಲಕ್ಷಾಂತರ ಮೌಲ್ಯದ ಸ್ವತ್ತುಗಳು ಬೆಂಕಿಗಾಹುತಿ..!!

Dhrishya News by Dhrishya News
22/12/2025
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಕುಂದಾಪುರ: ಡಿಸೆಂಬರ್ 22: ಕೋಟೇಶ್ವರ ಪಂಚಾಯಿತಿಯ ಎಸ್‌ಎಲ್‌ಆರ್‌ಎಂ ಒಣ ತ್ಯಾಜ್ಯ ಘಟಕಕ್ಕೆ ಭಾನುವಾರ ಬೆಳಿಗ್ಗೆ ಅಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಆಹುತಿಯಾಗಿದೆ.

ಮುಂಜಾನೆ 4.30ಕ್ಕೆ ಬೆಂಕಿ ಹತ್ತಿಕೊಂಡು ಉರಿಯುತ್ತಿದ್ದುದ್ದನ್ನು ಗಮನಿಸಿದ ಅಯ್ಯಪ್ಪ ಸ್ವಾಮಿ ಮಾಲಧಾರಿಗಳು ಪಂಚಾಯಿತಿ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.

ಕುಂದಾಪುರ ಮತ್ತು ಬೈಂದೂರು ಅಗ್ನಿಶಾಮಕ ಠಾಣೆ ಸಿಬ್ಬಂದಿ, ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಕೋಟೇಶ್ವರ ಘಟಕದ ಕಾರ್ಯಕರ್ತರು, ಕುಂದಾಪುರ ಪೊಲೀಸರು, ಮೆಸ್ಕಾಂ ಸಿಬ್ಬಂದಿ, ಮೋಕ್ಷ ತಂಡದ ಸದಸ್ಯರು ಮತ್ತು ಸ್ಥಳೀಯರು 7 ತಾಸು ಕಾರ್ಯಚಾರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಕೆಳ ಭಾಗದಲ್ಲಿರುವ ಅಂಗಡಿಗಳಿಗೆ ಹಾನಿಯಾಗಿದೆ. ಕೋಟೇಶ್ವರದ ಗಣೇಶ್ ಪೈ ಅವರ ತರಕಾರಿ ಅಂಗಡಿಯ ಛಾವಣಿ ಸಂಪೂರ್ಣ ಸುಟ್ಟುಹೋಗಿದೆ. ತಿಮ್ಮಣ್ಣ ಹಾಗೂ ಪಾಂಡುರಂಗ ಪೈ ಅವರ ದಿನಸಿ ಅಂಗಡಿಗೂ ಹಾನಿಯಾಗಿದ್ದು ಸುಮಾರು ₹ 50 ಸಾವಿರ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ವಿಶ್ವನಾಥ್ ಆಚಾರ್ ಮಾಲೀಕತ್ವದ ಸ್ವರ್ಣಶ್ರೀ ಜುವೆಲ್ಲರಿಯ ಸಿಸಿಟಿವಿ ಕ್ಯಾಮೆರಾ, ಟಿವಿ ಕೇಬಲ್, ಬಾಗಿಲಿನ ಗ್ಲಾಸ್ಗೂ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಭೇಟಿ ನೀಡಿದರು. ತುರ್ತು ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು

Previous Post

ಇಂದಿನಿಂದ ಡಿಸೆಂಬರ್ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ..!

Next Post

ಮಂಗಳೂರು ವಿವಿ: ಷೇರು ಮಾರುಕಟ್ಟೆಯ ಕುರಿತ ವಿಶೇಷ ಉಪನ್ಯಾಸ 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು ವಿವಿ: ಷೇರು ಮಾರುಕಟ್ಟೆಯ ಕುರಿತ ವಿಶೇಷ ಉಪನ್ಯಾಸ 

ಮಂಗಳೂರು ವಿವಿ: ಷೇರು ಮಾರುಕಟ್ಟೆಯ ಕುರಿತ ವಿಶೇಷ ಉಪನ್ಯಾಸ 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

28/09/2026
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

28/09/2026
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026

Recent News

imunify-bot-check