Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಮಂಗಳೂರು ವಿವಿ: ಷೇರು ಮಾರುಕಟ್ಟೆಯ ಕುರಿತ ವಿಶೇಷ ಉಪನ್ಯಾಸ 

Dhrishya News by Dhrishya News
22/12/2025
in ಉದ್ಯೋಗ/ಶಿಕ್ಷಣ
0
ಮಂಗಳೂರು ವಿವಿ: ಷೇರು ಮಾರುಕಟ್ಟೆಯ ಕುರಿತ ವಿಶೇಷ ಉಪನ್ಯಾಸ 
0
SHARES
54
VIEWS
Share on FacebookShare on Twitter

ಮಂಗಳೂರು:ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿಯ ವಾಣಿಜ್ಯ ಅಧ್ಯಯನ ವಿಭಾಗ ಮತ್ತು ಯೂನಿಯನ್ ಬ್ಯಾಂಕ್ ಚೇರ್ ವತಿಯಿಂದ ಷೇರು ಮಾರುಕಟ್ಟೆ ಕುರಿತು ವಿಶೇಷ ಉಪನ್ಯಾಸ ಇತ್ತೀಚೆಗೆ ನಡೆಯಿತು.

ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿಯ ವಿಶ್ರಾಂತ ಕುಲಸಚಿವರಾದ ಕೆ. ರಾಜು ಮೊಗವೀರ ಕೆ.ಎ.ಎಸ್. ರವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿಗಳನ್ನು ನೀಡಿದರು.

ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಪ್ರೀತಿ ಕೀರ್ತಿ ಡಿಸೋಜ ವಹಿಸಿದ್ದರು. ವೇದಿಕೆಯಲ್ಲಿ ಉಪನ್ಯಾಸಕರಾದ ಡಾ. ದಿನಕರ ಕೆಂಜೂರು, ಡಾ. ರಮ್ಯ ಕೆ. ಆರ್., ವೈಶಾಲಿ ಕೆ. ಮತ್ತು ಸಿ. ಲಹರಿ ಉಪಸ್ಥಿತರಿದ್ದರು.

ಸುಷ್ಮಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಚೈತನ್ಯ ವಂದಿಸಿದರು.

Previous Post

ಕೋಟೇಶ್ವರ:ಎಸ್‌ಎಲ್‌ಆರ್‌ಎಂ ಒಣ ತ್ಯಾಜ್ಯ ಘಟಕಕ್ಕೆ ಬೆಂಕಿ – ಲಕ್ಷಾಂತರ ಮೌಲ್ಯದ ಸ್ವತ್ತುಗಳು ಬೆಂಕಿಗಾಹುತಿ..!!

Next Post

ಉಡುಪಿ :ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಮರಾಠಿ ಸಮುದಾಯದಿಂದ ಅಭಿನಂದನಾ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ :ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಮರಾಠಿ ಸಮುದಾಯದಿಂದ ಅಭಿನಂದನಾ ಸಮಾರಂಭ..!!

ಉಡುಪಿ :ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಮರಾಠಿ ಸಮುದಾಯದಿಂದ ಅಭಿನಂದನಾ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026

Recent News

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved