Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26..!!

Dhrishya News by Dhrishya News
22/12/2025
in ಕರಾವಳಿ
0
ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26..!!
0
SHARES
7
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 22:ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ, ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಹಾಗೂ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು, ಕಟಪಾಡಿ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 22-12-2025 ರಂದು  ಆಯೋಜಿಸಲಾದ “ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26″ಉದ್ಘಾಟನೆ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು

ಉದ್ಘಾಟನಾ ಸಮಾರಂಭ ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ ವಿಧಾನಸಭಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕಟಪಾಡಿ ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ.ಎ ಗೋಪಾಲಕೃಷ್ಣ ಭಟ್, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಅಧ್ಯಕ್ಷರಾದ ಮಂಜುನಾಥ ಭಟ್, ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಉಪ ನಿರ್ದೇಶಕರಾದ ಮಾರುತಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

Previous Post

ಸಾಮಾಜಿಕ ಕಳಕಳಿಯೊಂದಿಗೆ ಯುವ ಪ್ರತಿಭೆಗಳು ಅನಾವರಣ ಗೊಳ್ಳಬೇಕು. ಉದ್ಯಮಿ: ಎಂ ದಿನೇಶ್ ಪೈ

Next Post

ಫೆಬ್ರವರಿ 24ರಿಂದ ಮಾರ್ಚ್. 4ರವರೆಗೆ ಶಿರಸಿ ಮಾರಿಕಾಂಬಾ ಜಾತ್ರೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಫೆಬ್ರವರಿ 24ರಿಂದ ಮಾರ್ಚ್. 4ರವರೆಗೆ ಶಿರಸಿ ಮಾರಿಕಾಂಬಾ ಜಾತ್ರೆ.!!

ಫೆಬ್ರವರಿ 24ರಿಂದ ಮಾರ್ಚ್. 4ರವರೆಗೆ ಶಿರಸಿ ಮಾರಿಕಾಂಬಾ ಜಾತ್ರೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026

Recent News

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved