Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ರಾಜ್ಯ ಮಟ್ಟದ ಬೆಲ್ಟ್ ಕುಸ್ತಿಯಲ್ಲಿ ಕಾರ್ಕಳದ ಎಸ್ ವಿ ಟಿ ಯ ವಿದ್ಯಾರ್ಥಿನಿಯರ ಸಾಧನೆ..!!

Dhrishya News by Dhrishya News
24/12/2025
in ಉದ್ಯೋಗ/ಶಿಕ್ಷಣ
0
ರಾಜ್ಯ ಮಟ್ಟದ ಬೆಲ್ಟ್ ಕುಸ್ತಿಯಲ್ಲಿ ಕಾರ್ಕಳದ ಎಸ್ ವಿ ಟಿ ಯ ವಿದ್ಯಾರ್ಥಿನಿಯರ ಸಾಧನೆ..!!
0
SHARES
180
VIEWS
Share on FacebookShare on Twitter

ಕಾರ್ಕಳ: ಡಿಸೆಂಬರ್ 24:ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ತ್ರಿಶಾ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶಯದಲ್ಲಿ ನಡೆದ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಸ್ಪರ್ಧೆಯಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆಯನ್ನು ಮಾಡಿರುತ್ತಾರೆ. ಪ್ರಥಮ ವಾಣಿಜ್ಯ ವಿಭಾಗದ ಕು. ಅನ್ವಿತ ರಾಜ್ಯಮಟ್ಟದಲ್ಲಿ ಚಿನ್ನದ ಪದಕ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಕು. ರಕ್ಷಾ , ಕು.ನೇಹಾ ಕು.ಮೇಘನಾ ಬೆಳ್ಳಿಯ ಪದಕ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಕು. ಪ್ರೇಕ್ಷಾ ಇವರು ಕಂಚಿನ ಪದಕವನ್ನು ಜಯಿಸಿರುತ್ತಾರೆ. 

 ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಹಿರಿಯ ಸಹ ಶಿಕ್ಷಕರು, ಉಪನ್ಯಾಸಕರು, ಅಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.

Previous Post

ಶಿರೂರು ಪರ್ಯಾಯ ಆಮಂತ್ರಣ ಪತ್ರಿಕೆ ಬಿಡುಗಡೆ..!!

Next Post

ವಿಶ್ವ ಬ್ರಾಹ್ಮಣ ಸಮುದಾಯದ ವತಿಯಿಂದ ಪರ್ಯಾಯ ಪುತ್ತಿಗೆ ಶ್ರೀಪಾದಂಗಳವರಿಗೆ ಗೌರವ ಅಭಿನಂದನೆ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿಶ್ವ ಬ್ರಾಹ್ಮಣ ಸಮುದಾಯದ ವತಿಯಿಂದ ಪರ್ಯಾಯ ಪುತ್ತಿಗೆ ಶ್ರೀಪಾದಂಗಳವರಿಗೆ ಗೌರವ ಅಭಿನಂದನೆ.!

ವಿಶ್ವ ಬ್ರಾಹ್ಮಣ ಸಮುದಾಯದ ವತಿಯಿಂದ ಪರ್ಯಾಯ ಪುತ್ತಿಗೆ ಶ್ರೀಪಾದಂಗಳವರಿಗೆ ಗೌರವ ಅಭಿನಂದನೆ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News