Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜನವರಿ 3ರಂದು 22ನೇ ವರ್ಷದ ಮಿಯಾರು ಲವ ಕುಶ ಜೋಡು ಕೆರೆ ಕಂಬಳ..!!

Dhrishya News by Dhrishya News
25/12/2025
in ಸುದ್ದಿಗಳು
0
ಜನವರಿ 3ರಂದು 22ನೇ ವರ್ಷದ ಮಿಯಾರು ಲವ ಕುಶ ಜೋಡು ಕೆರೆ ಕಂಬಳ..!!
0
SHARES
11
VIEWS
Share on FacebookShare on Twitter

ಕಾರ್ಕಳ: ಡಿಸೆಂಬರ್ 25:,ಮೀಯಾರು ಕಂಬಳ ಸಮಿತಿ ನವೋದಯ ಗ್ರಾಮ ವಿಕಾಸ ಚ್ಯಾರಿ ಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಜನವರಿ ಮೂರರಂದು 22ನೇ ವರ್ಷದ ಮಿಯಾರು ಲವ ಕುಶ ಜೋಡು ಕೆರೆ ಕಂಬಳ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಹಾಗೂ ಶಾಸಕರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

      ಮಿಯರು ಕಂಬಳವು ಅತ್ಯಧಿಕ ಸೌಲಭ್ಯಗಳನ್ನು ಹೊಂದಿರುವ ವಿಶಿಷ್ಟ ಕಂಬಳವಾಗಿದ್ದು ಸಂಪ್ರದಾಯ ಶಿಸ್ತು ಹಾಗೂ ಸಮಯ ಪಾಲನೆಗೆ ಹೆಸರಾಗಿದೆ ಸುಮಾರು 200ಕೂ ಅಧಿಕ ಜೋಡಿ ಕೋಣಗಳು ಭಾಗಿಯಾಗಲಿವೆ ಎಂದು ಪತ್ರಿಕಾ ಭವನದಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

     ಬೆಳಿಗ್ಗೆ ಎಂಟು ಮೂವತ್ತಕ್ಕೆ ಕಂಬಕ್ಕೆ ಚಾಲನೇ ನೀಡಲಾಗುವುದು.

 ಶ್ರೀ ಮಾಹ ಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹರಿದಾಸ್ ಭಟ್, ಮಿಯರು ಚರ್ಚ್ ಗುರುಗಳಾದ ವಂದನಿಯ ಕ್ಯಾ 

ನಿಟ್ ಬರ್ಬೋಜಾ, ಮಿಯರು ಜಾಮಿಯಾ ಮಸೀದಿಯ ಧರ್ಮ ಗುರುಗಳಾದ ರಾಜಿಕ್ ಅಹಮದ್ ಗ್ರಾಮ ಪಂಚಾಯತ್ ಅಧ್ಯಕ್ಷ ಸನ್ಮತಿ ನಾಯಕ್ ರಾಜ್ಯ ಸಹಕಾರ ಮಾರಾಟ ಮಂಡಳ ಅಧ್ಯಕ್ಷ ಡಾಕ್ಟರ್ ಎಂ ಎನ್ ರಾಜೇಂದ್ರ ಕುಮಾರ್ ಭಾಗವಹಿಸಲಿದ್ದಾರೆ.

ಸಮಿತಿಯ ಕಾರ್ಯಧ್ಯಕ್ಷ ಜೀವನ್ ಅಡ್ಯಾತನ್ತ್ಯಾಯ, ಉಪಾಧ್ಯಕ್ಷರಾದ ಉ ದಯ ಎಸ್. ಕೋಟಿಯಾನ್, ಅಂತೋನಿ ನಕ್ರೆ,ತೀರ್ಪುಗಾರರಾದ ರವೀಂದ್ರ ಕುಮಾರ್ ವಿಜಯ ಕುಮಾರ್ ಕಂಗಿನಮನೆ ಕೋಶಾಧಿಕಾರಿ ಶಾಮ್ ಎನ್ ಶೆಟ್ಟಿ, ಹಾಗೂ ಸಮೀತಿ ಸದಸ್ಯರು ಉಪಸ್ಥಿತರಿದ್ದರು.

Previous Post

ಸೇಂಟ್ ಲಾರೆನ್ಸ್ ಬಸಿಲಿಕಾ, ಅತ್ತೂರು – ಕ್ರಿಸ್‌ಮಸ್ ಪವಿತ್ರ ಬಲಿ ಅರ್ಪಣೆ..!!

Next Post

ಸೃಷ್ಟಿ ಮಣಿಪಾಲ್ ವಿದ್ಯಾರ್ಥಿಗಳಿಂದ ಭವಿಷ್ಯದ ಮರುಕಲ್ಪನೆ: ಕಲೆ ಮತ್ತು ವಿನ್ಯಾಸದ ಮೂಲಕ ‘ಹೊಸ ಲೋಕ’ ಅನಾವರಣಗೊಳಿಸಿದ ನಾಲ್ಕು ದಿನಗಳ ಪ್ರದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸೃಷ್ಟಿ ಮಣಿಪಾಲ್ ವಿದ್ಯಾರ್ಥಿಗಳಿಂದ ಭವಿಷ್ಯದ ಮರುಕಲ್ಪನೆ: ಕಲೆ ಮತ್ತು ವಿನ್ಯಾಸದ ಮೂಲಕ ‘ಹೊಸ ಲೋಕ’ ಅನಾವರಣಗೊಳಿಸಿದ ನಾಲ್ಕು ದಿನಗಳ ಪ್ರದರ್ಶನ..!!

ಸೃಷ್ಟಿ ಮಣಿಪಾಲ್ ವಿದ್ಯಾರ್ಥಿಗಳಿಂದ ಭವಿಷ್ಯದ ಮರುಕಲ್ಪನೆ: ಕಲೆ ಮತ್ತು ವಿನ್ಯಾಸದ ಮೂಲಕ 'ಹೊಸ ಲೋಕ' ಅನಾವರಣಗೊಳಿಸಿದ ನಾಲ್ಕು ದಿನಗಳ ಪ್ರದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check