Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶೀರೂರು ಪರ್ಯಾಯದ ಚಪ್ಪರ ಮುಹೂರ್ತ..!!

Dhrishya News by Dhrishya News
26/12/2025
in ಮುಖಪುಟ
0
ಶೀರೂರು ಪರ್ಯಾಯದ ಚಪ್ಪರ ಮುಹೂರ್ತ..!!
0
SHARES
10
VIEWS
Share on FacebookShare on Twitter

ಉಡುಪಿ: ಡಿಸೆಂಬರ್ 26:ಶ್ರೀ ಕೃಷ್ಣ ಮಠದ ದ್ವೈವಾರ್ಷಿಕ ಮಹಾ ಪರ್ವಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀ ಕೃಷ್ಣ ಮಠದ ಪರ್ಯಾಯದ ಸಂಪ್ರದಾಯದಂತೆ ನಾಲ್ಕು ಮುಹೂರ್ತಗಳ ಬಳಿಕ ಚಪ್ಪರ ಮುಹೂರ್ತ ನಡೆಯುತ್ತದೆ. ಈ ಮೂಲಕ ಪರ್ಯಾಯದ ಅತಿಥಿ ಸತ್ಕಾರ , ಅನ್ನ ಸಂತರ್ಪಣೆ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ. ಈ ಎಲ್ಲಾ‌ ಕಾರ್ಯಕ್ರಮಗಳಿಗೆ ಮೊದಲ ಕಾರ್ಯಕ್ರಮವಾಗಿ ಚಪ್ಪರ ಮುಹೂರ್ತ ನಡೆಸಲಾಗುತ್ತದೆ.

ಶೀರೂರು ಪರ್ಯಾಯದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ನೆರವೇರಿತು. ಕೃಷ್ಣಮಠದ ಪಾರ್ಕಿಂಗ್ ಬಳಿ ವಿದ್ಯೋದಯ ಶಾಲೆಯ ಹಿಂಭಾಗದ ಪ್ರದೇಶದಲ್ಲಿ ಸುದರ್ಶನ್ ಭಟ್ ನೇತೃತ್ವದಲ್ಲಿ ಚಪ್ಪರ ಮುಹೂರ್ತದ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು. ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ , ಕಾರ್ಯದರ್ಶಿ ಮೋಹನ್ ಭಟ್ , ಸಂಚಾಲಕ ಸುಪ್ರಸಾದ್ ಶೆಟ್ಟಿ, ಶ್ರೀಕಾಂತ್ ನಾಯಕ್ , ರಾಜೇಶ್ ರಾವ್ , ಪದ್ಮ ರತ್ನಾಕರ್, ವೀಣಾ ಎಸ್ ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್ , ವಿಷ್ಣು ಪ್ರಸಾದ್ ಪಾಡೀಗಾರ್, ಮಠದ ಕೊಟ್ಟಾರಿ ಸದಾಶಿವ ಎಂ ಭಟ್ ಮೊದಲಾದವರು ಉಪಸ್ಥಿತರಿದ್ದರು.

Previous Post

ಭವಿಷ್ಯದ ತಂತ್ರಜ್ಞಾನ ಕೌಶಲ್ಯ ತರಬೇತಿ ನೀಡಿ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸಿದ ಸ್ಯಾಮ್‌ಸಂಗ್ ಇನ್ನೋವೇಷನ್ ಕ್ಯಾಂಪಸ್..!!

Next Post

ಕ್ಷತ್ರೀಯ ಮರಾಠ ಸಮಾಜದ ವತಿಯಿಂದ- ಕ್ಷತ್ರೀಯ ಮರಾಠ ಟ್ರೋಫಿ 2025..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕ್ಷತ್ರೀಯ ಮರಾಠ ಸಮಾಜದ ವತಿಯಿಂದ- ಕ್ಷತ್ರೀಯ ಮರಾಠ ಟ್ರೋಫಿ 2025..!!

ಕ್ಷತ್ರೀಯ ಮರಾಠ ಸಮಾಜದ ವತಿಯಿಂದ- ಕ್ಷತ್ರೀಯ ಮರಾಠ ಟ್ರೋಫಿ 2025..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check