Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮೂಡುಬಿದ್ರೆ : ಹೃದಯಾಘಾತದಿಂದ ಪುರೋಹಿತ ಸುಕುಮಾರ ಆಚಾರ್ಯ ನಿಧನ..!!

Dhrishya News by Dhrishya News
29/12/2025
in ಸುದ್ದಿಗಳು
0
0
SHARES
30
VIEWS
Share on FacebookShare on Twitter

ಮೂಡುಬಿದ್ರೆ: ಡಿಸೆಂಬರ್ 29: ಹೃದಯಾಘಾತದಿಂದ ಪುರೋಹಿತ ಸುಕುಮಾರ ಆಚಾರ್ಯ (42) ಕುತ್ಯಾರು ಇವರು ರವಿವಾರ ಬೆಳಗ್ಗೆ ಪಡುಕುತ್ಯಾರು ಸೂರ್ಯ ಚೈತನ್ಯ ಸ್ಕೂಲ್ ಬಳಿಯ ಅವರ ನಿವಾಸದಲ್ಲಿ ನಿಧನ ಹೊಂದಿದರು.

ಅಲಂಗಾರು ಶ್ರೀ ಅಯ್ಯಸ್ವಾಮೀಮಠದ ಪ್ರಮುಖರಾಗಿದ್ದ ದಿ.ರುದ್ರಯ್ಯ ಪುರೋಹಿತರ ಶಿಷ್ಯರಾಗಿ ಬಳಿಕ ವ್ಯವಸ್ಥಾಪಕ ಬಿ. ವಿಶ್ವನಾಥ ಆಚಾರ್ಯರ ಜತೆಗಿದ್ದು ವೈದಿಕರಾಗಿ ರೂಪುಗೊಂಡ ಸುಕುಮಾರ ಆಚಾರ್ಯರು ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನ, ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ, ಬಾರ್ಕೂರು ಶ್ರೀ ಕಾಳಿಕಾಂಬಾ ದೇವಸ್ಥಾನ, ಕಟಪಾಡಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಸೇರಿದಂತೆ ಅವರು ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಕೆ. ಬಾಲಕೃಷ್ಣ ಆಚಾರ್ಯ, ತಂತ್ರಿಯವರಾದ ಪುರೋಹಿತ ಎನ್. ಕೇಶವ ಆಚಾರ್ಯ ಸಹಿತ ವಿವಿಧ ಸಮಿತಿಗಳ ಪ್ರಮುಖರು, ಅಲಂಗಾರು ಶ್ರೀ ಅಯ್ಯ ಸ್ವಾಮೀ ಮಠದ ವ್ಯವಸ್ಥಾಪಕ ಬಿ. ವಿಶ್ಚನಾಥ ಆಚಾರ್ಯ, ಮಠದ ಜೀರ್ಣೋದ್ಧಾರ ಸಮಿತಿ, ಮೂಡುಬಿದಿರೆಯ ವೈದಿಕ ಸಂರಕ್ಷಣಾ ಸಭಾದ ಸದಸ್ಯರು, ಸುಕುಮಾರ ಆಚಾರ್ಯರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇವರು ತಾಯಿ, ಪತ್ನಿ, ಪುತ್ರ, ಪುತ್ರಿಯನ್ನು ಅವರು ಅಗಲಿದ್ದಾರೆ.

Previous Post

ಉಡುಪಿ :ಯಾತ್ರಾರ್ಥಿ ಭಕ್ತಾದಿಗಳಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೆರವಿಗಾಗಿ ಆಂಬ್ಯುಲೆನ್ಸ್ ಲೋಕಾರ್ಪಣೆ..!!

Next Post

ಕುಂದಾಪುರ: ಭೀಕರ ಅಗ್ನಿ ಅವಘಡ – ಹಲವು ಅಂಗಡಿಗಳು ಹಬ್ಬಿದ ಬೆಂಕಿ -ಅಪಾರ ನಷ್ಟ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಂದಾಪುರ: ಭೀಕರ ಅಗ್ನಿ ಅವಘಡ – ಹಲವು ಅಂಗಡಿಗಳು ಹಬ್ಬಿದ ಬೆಂಕಿ -ಅಪಾರ ನಷ್ಟ..!

ಕುಂದಾಪುರ: ಭೀಕರ ಅಗ್ನಿ ಅವಘಡ - ಹಲವು ಅಂಗಡಿಗಳು ಹಬ್ಬಿದ ಬೆಂಕಿ -ಅಪಾರ ನಷ್ಟ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆಕಸ್ಮಿಕ ಅಗ್ನಿ ಅವಘಡ: ಮನೆ ಸಂಪೂರ್ಣ ಹಾನಿ…!

ಆಕಸ್ಮಿಕ ಅಗ್ನಿ ಅವಘಡ: ಮನೆ ಸಂಪೂರ್ಣ ಹಾನಿ…!

07/03/2026
ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

07/03/2026
ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ಘೋಷಣೆ…!

ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ಘೋಷಣೆ…!

07/03/2026
ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ….!

ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ….!

07/03/2026

Recent News

ಆಕಸ್ಮಿಕ ಅಗ್ನಿ ಅವಘಡ: ಮನೆ ಸಂಪೂರ್ಣ ಹಾನಿ…!

ಆಕಸ್ಮಿಕ ಅಗ್ನಿ ಅವಘಡ: ಮನೆ ಸಂಪೂರ್ಣ ಹಾನಿ…!

07/03/2026
ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

07/03/2026
ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ಘೋಷಣೆ…!

ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ಘೋಷಣೆ…!

07/03/2026
ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ….!

ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ….!

07/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved