Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಗೃಹಲಕ್ಷ್ಮೀ ಹಣ ವಂಚಿಸಿದ ರಾಜ್ಯ ಸರ್ಕಾರದ ವಿರುದ್ಧವೂ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ನಡೆಸಲಿ : ನೀತಾ ಪ್ರಭು..!!

Dhrishya News by Dhrishya News
30/12/2025
in मौसम
0
ಗೃಹಲಕ್ಷ್ಮೀ ಹಣ ವಂಚಿಸಿದ ರಾಜ್ಯ ಸರ್ಕಾರದ ವಿರುದ್ಧವೂ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ನಡೆಸಲಿ : ನೀತಾ ಪ್ರಭು..!!
0
SHARES
54
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 30:ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ದುರುದ್ದೇಶದಿಂದ ಆಧಾರ ರಹಿತ ಮತ ಚೋರಿ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರಿಗೆ ಮಹಿಳೆಯರ ಬಗ್ಗೆ ಕಿಂಚಿತ್ ಕಾಳಜಿ ಇದ್ದರೆ ಗೃಹಲಕ್ಷ್ಮೀ ಯೋಜನೆಯ 2 ತಿಂಗಳ ಹಣವನ್ನು ಫಲಾನುಭವಿಗಳಿಗೆ ನೀಡದೆ ರಾಜ್ಯದ ಮಹಿಳೆಯರಿಗೆ ವಂಚಿಸಿದ ರಾಜ್ಯ ಸರಕಾರದ ವಿರುದ್ಧವೂ ಪ್ರತಿಭಟನೆ ನಡೆಸಲಿ ಎಂದು ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಹೇಳಿದ್ದಾರೆ.

ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಸಭಾ ಅಧಿವೇಶನದಲ್ಲಿ ಗೃಹಲಕ್ಷ್ಮೀ ಯೋಜನೆಯ ಬಗ್ಗೆ ತಪ್ಪು ಮಾಹಿತಿ ನೀಡಿ ರಾಜ್ಯದ ಜನತೆಗೆ ಮೋಸ ಮಾಡಿದ್ದಾರೆ. ಸುಮಾರು 5 ಸಾವಿರ ಕೋಟಿ ಹಣ ದುರ್ಬಳಕೆ ಮಾಡಿದ ಆರೋಪ ಸಚಿವರ ಮೇಲಿದ್ದರೂ ಈ ಬಗ್ಗೆ ಮಹಿಳಾ ಕಾಂಗ್ರೆಸ್ ಜಾಣ ಮೌನ ವಹಿಸಿದೆ. ರಾಜ್ಯದ ಗೃಹ ಸಚಿವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ವಿಪರೀತ ಮದ್ಯ ಸೇವಿಸಿದ ವ್ಯಕ್ತಿಯನ್ನು ಪೋಲಿಸ್ ವಾಹನದಲ್ಲಿ ಮನೆಗೆ ಕರೆದೊಯ್ಯಲು ಸರ್ಕಾರ ಮುಂದಾಗಿದೆ ಎಂಬ ಹೇಳಿಕೆ ನೀಡುವ ಮೂಲಕ ರಾಜ್ಯ ಸರ್ಕಾರ ಮದ್ಯಪಾನಿಗಳಿಗೆ ಉತ್ತೇಜನ ನೀಡುತ್ತಿರುವುದನ್ನು ಸಾಬೀತುಪಡಿಸಿರುವುದು ದುರದೃಷ್ಟಕರ.

ಪಾನ ನಿಷೇಧದ ವಿರುದ್ಧ ಸಮರ ಸಾರಿದ್ದ ಮಹಾತ್ಮಾ ಗಾಂಧಿ ಅವರ ಕಟ್ಟೆಯಲ್ಲಿ ಕುಳಿತು ಪ್ರತಿಭಟನೆ ನಡೆಸುವ ಮಹಿಳಾ ಕಾಂಗ್ರೆಸ್ ನಾಯಕಿಯರು ರಾಜ್ಯ ಗೃಹ ಸಚಿವರ ಮದ್ಯಪಾನಕ್ಕೆ ಪ್ರೇರಣೆ ನೀಡುವ ಹೇಳಿಕೆಯನ್ನು ಖಂಡಿಸುವ ಧೈರ್ಯ ತೋರದಿರುವುದು ವಿಷಾದನೀಯ.

ಮಹಿಳಾ ಕಾಂಗ್ರೆಸ್ ಪುಡಾರಿಗಳಿಗೆ ಬಿಜೆಪಿ ಪಕ್ಷವನ್ನು ಟೀಕಿಸುವುದೇ ಪ್ರಥಮ ಆದ್ಯತೆಯ ಚಟವಾಗಿದ್ದು, ಉಡುಪಿಯ ಪ್ರಜ್ಞಾವಂತ ಜನತೆ ಮುಂದಿನ ದಿನಗಳಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ನೀತಾ ಪ್ರಭು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ ಶಾಸಕರ WhatsApp ಸಂಖ್ಯೆ ಹ್ಯಾಕ್ :ಗೂಗಲ್ ಪೇ ಮೂಲಕ ಹಣ ಪಾವತಿಸದಂತೆ ಮನವಿ..!!

Next Post

ಕಂಬಳದಲ್ಲಿ ಗುಣಪಾಲ ಕಡಂಬರ ಅವಹೇಳನ ಖಂಡನೀಯ- ಶುಭದರಾವ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಂಬಳದಲ್ಲಿ ಗುಣಪಾಲ ಕಡಂಬರ ಅವಹೇಳನ ಖಂಡನೀಯ- ಶುಭದರಾವ್..!!

ಕಂಬಳದಲ್ಲಿ ಗುಣಪಾಲ ಕಡಂಬರ ಅವಹೇಳನ ಖಂಡನೀಯ- ಶುಭದರಾವ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

06/03/2026
Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

06/03/2026
ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

06/03/2026
ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

06/03/2026

Recent News

Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

06/03/2026
Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

06/03/2026
ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

06/03/2026
ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

06/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved