Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಶೀರೂರು ಪರ್ಯಾಯ ಕಟೀಲಿನಲ್ಲಿ ಸಮಾಲೋಚನಾ ಸಭೆ..!!

Dhrishya News by Dhrishya News
31/12/2025
in मौसम
0
ಶೀರೂರು ಪರ್ಯಾಯ ಕಟೀಲಿನಲ್ಲಿ ಸಮಾಲೋಚನಾ ಸಭೆ..!!
0
SHARES
3
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 31:ಶೀರೂರು ಪರ್ಯಾಯದ ಪೂರ್ವಭಾವಿಯಾಗಿ ಸಮಾಲೋಚನಾ ಸಭೆ ಕಟೀಲು ಶ್ರೀ ದುರ್ಗಾಪರ್ಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದು ಪರ್ಯಾಯದ ಹೊರೆಕಾಣಿಕೆ ಮತ್ತು ಇತರ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಕಟೀಲು ಕ್ಷೇತ್ರದಿಂದ ಪ್ರತೀ ಪರ್ಯಾಯ ಸಂದರ್ಭದಲ್ಲಿ ವಿಶೇಷವಾದ ಸಹಕಾರ ನೀಡಲಾಗುತ್ತಿದ್ದು ಕಟೀಲು ಕ್ಷೇತ್ರದಿಂದ ವೈಭವದ ಹೊರೆಕಾಣಿಕೆ ಸಮರ್ಪಣೆಯಾಗಲಿದೆ ಶೀರೂರು ಪರ್ಯಾಯವನ್ನು ಅತ್ಯಂತ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಈ ಭಾಗದಿಂದ ಎಲ್ಲಾ ಭಕ್ತಾದಿಗಳು ಒಟ್ಟಾಗಿ ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದು ಗೋಪಾಲಕೃಷ್ಣ ಆಸ್ರಣ್ಣ ಹೇಳಿದರು. ಬಳಿಕ ಮಾತನಾಡಿದ ಮಠದ ದಿವಾನ ಡಾ ಉದಯ‌ಕುಮಾರ್ ಸರಳತ್ತಾಯ ತಾಯಿ ಭ್ರಮರಾಂಭೆಯ ಸನ್ನಿಧಿಯಲ್ಲಿ ನಡೆಯುತ್ತಿರುವ ಸಮಾಲೋಚನಾ ಸಭೆ ನಮಗೆ ಅನುಗ್ರಹದ ಸಭೆ ಇದ್ದಂತೆ. ಈ ಕ್ಷೇತ್ರದ ಆಸ್ರಣ್ಣ ಬಂಧುಗಳು ಅದೆಷ್ಟೋ ವರ್ಷಗಳಿಂದ ನಿರಂತರವಾಗಿ ಅಷ್ಠಮಠಗಳಿಗೆ ಸೇವೆ ಸಲ್ಲಿಸಿದ್ದಾರೆ. ಪ್ರತಿ ಪರ್ಯಾಯ ಸಂದರ್ಭದಲ್ಲಿಯೂ ಎಲ್ಲಾ ಕಾರ್ಯಕ್ರಮಗಳಲ್ಲಿ ಕೈಜೋಡಿಸಿ ಯಶಸ್ವಿಗೊಳಿಸಲು ಶ್ರಮಿಸಿದ್ದಾರೆ. ಈ ಬಾರಿಯ ಶೀರೂರು ಪರ್ಯಾಯದಲ್ಲೂ ಕಟೀಲು ಆಸ್ರಣ್ಣರ ಮತ್ತು ಇಲ್ಲಿನ ಭಕ್ತರ ಸಹಕಾರ ನಮಗೆ ವಿಶೇಷ ಬಲ ನೀಡಲಿದೆ ಎಂದು ಹೇಳಿದರು. ವೇದಿಕೆಯಲ್ಲಿ ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ಕ್ಷೇತ್ರದ ಟ್ರಸ್ಟಿ ವಾಸುದೇವ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ, ಅನಂತ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಹರಿಕೃಷ್ಣ ಪುನರೂರು, ಹೊರೆಕಾಣಿಕೆ ಸಮಿತಿ ಸಂಚಾಲಕ ಸುಪ್ರಸಾದ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು

Previous Post

ಕಂಬಳದಲ್ಲಿ ಗುಣಪಾಲ ಕಡಂಬರ ಅವಹೇಳನ ಖಂಡನೀಯ- ಶುಭದರಾವ್..!!

Next Post

ಉಡುಪಿ ಜಿಲ್ಲೆಯಲ್ಲಿ ಹೊಸ ವರ್ಷಚಾರಣೆಗೆ ಕಟ್ಟುನಿಟ್ಟಿನ ಸೂಚನೆ:ಬಿಗಿ ಪೊಲೀಸ್ ಬಂದೋಬಸ್ತ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಜಿಲ್ಲೆಯಲ್ಲಿ ಹೊಸ ವರ್ಷಚಾರಣೆಗೆ ಕಟ್ಟುನಿಟ್ಟಿನ ಸೂಚನೆ:ಬಿಗಿ ಪೊಲೀಸ್ ಬಂದೋಬಸ್ತ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check