Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎನ್ ವಿನಯ ಹೆಗ್ಡೆ ವಿಧಿವಶ..!!

Dhrishya News by Dhrishya News
01/01/2026
in मौसम
0
ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎನ್ ವಿನಯ ಹೆಗ್ಡೆ ವಿಧಿವಶ..!!
0
SHARES
29
VIEWS
Share on FacebookShare on Twitter

ಮಂಗಳೂರು:ಜನವರಿ 01: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ(86)ಇಂದು ಗುರುವಾರ ಬೆಳಗಿನ ಜಾವ ನಿಧನರಾದರು.

ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು.

 ವಿನಯ ಹೆಗ್ಡೆ ಅವರು ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ತಮ್ಮ ಶಿಕ್ಷಣ ಪೂರೈಸಿದವರು. ತಮ್ಮ ತಂದೆಯವರ ಆಶಯದಂತೆ 1979ರಲ್ಲಿ ‘ನಿಟ್ಟೆ ಎಜುಕೇಶನ್ ಟ್ರಸ್ಟ್’ ಸ್ಥಾಪಿಸಿದರು. ಇಂದು ನಿಟ್ಟೆ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ದಂತವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು ಸೇರಿವೆ.

ಪ್ರಸ್ತುತ ಅವರು ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು. ಲೆಮಿನಾ ಸಸ್ಪೆನ್ಷನ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಲೆಮಿನಾ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಇದು ಆಟೋಮೊಬೈಲ್ ಬಿಡಿಭಾಗಗಳ ತಯಾರಿಕೆಯಲ್ಲಿ ಪ್ರಮುಖ ಸಂಸ್ಥೆಯಾಗಿದೆ.

ರಾಜ್ಯದ ಹಲವು ಸಮಿತಿಗಳಲ್ಲಿ ಮತ್ತು ಕೈಗಾರಿಕಾ ಒಕ್ಕೂಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಲವು ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರಿಗೆ ಕರ್ನಾಟಕ ಸರ್ಕಾರದಿಂದ ‘ರಾಜ್ಯೋತ್ಸವ ಪ್ರಶಸ್ತಿ’ ಮಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಲಭಿಸಿದೆ. ಕರಾವಳಿ ಕರ್ನಾಟಕದ ಶೈಕ್ಷಣಿಕ ಮತ್ತು ಕೈಗಾರಿಕಾ ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೂರದೃಷ್ಟಿಯ ನಾಯಕರಾಗಿದ್ದರು.

Previous Post

ಉಡುಪಿ ಜಿಲ್ಲೆಯಲ್ಲಿ ಹೊಸ ವರ್ಷಚಾರಣೆಗೆ ಕಟ್ಟುನಿಟ್ಟಿನ ಸೂಚನೆ:ಬಿಗಿ ಪೊಲೀಸ್ ಬಂದೋಬಸ್ತ್..!!

Next Post

ನಮ್ಮೆಲ್ಲ ಓದುಗರಿಗೆ, ವೀಕ್ಷಕರಿಗೆ ಹಾಗೂ ಜಾಹಿರಾತುದಾರರಿಗೆ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಮ್ಮೆಲ್ಲ ಓದುಗರಿಗೆ, ವೀಕ್ಷಕರಿಗೆ ಹಾಗೂ ಜಾಹಿರಾತುದಾರರಿಗೆ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು 

ನಮ್ಮೆಲ್ಲ ಓದುಗರಿಗೆ, ವೀಕ್ಷಕರಿಗೆ ಹಾಗೂ ಜಾಹಿರಾತುದಾರರಿಗೆ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಡಾನೆ–ಮಾನವ ಸಂಘರ್ಷ ನಿಯಂತ್ರಣಕ್ಕೆ ರಾಜ್ಯದಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ..!

ಕಾಡಾನೆ–ಮಾನವ ಸಂಘರ್ಷ ನಿಯಂತ್ರಣಕ್ಕೆ ರಾಜ್ಯದಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ..!

05/03/2026
ಮಲ್ಪೆ ಬಂದರು ಪ್ರಕರಣ: ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ಒತ್ತಾಯ…!

ಮಲ್ಪೆ ಬಂದರು ಪ್ರಕರಣ: ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ಒತ್ತಾಯ…!

05/03/2026
ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

05/03/2026
ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

05/03/2026

Recent News

ಕಾಡಾನೆ–ಮಾನವ ಸಂಘರ್ಷ ನಿಯಂತ್ರಣಕ್ಕೆ ರಾಜ್ಯದಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ..!

ಕಾಡಾನೆ–ಮಾನವ ಸಂಘರ್ಷ ನಿಯಂತ್ರಣಕ್ಕೆ ರಾಜ್ಯದಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ..!

05/03/2026
ಮಲ್ಪೆ ಬಂದರು ಪ್ರಕರಣ: ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ಒತ್ತಾಯ…!

ಮಲ್ಪೆ ಬಂದರು ಪ್ರಕರಣ: ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ಒತ್ತಾಯ…!

05/03/2026
ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

05/03/2026
ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

05/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved