Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಜನವರಿ 7: ರಾಜಾಂಗಣದಲ್ಲಿ ಕರ್ಜಗಿ ಉಪನ್ಯಾಸ..!!

Dhrishya News by Dhrishya News
01/01/2026
in मौसम
0
ಜನವರಿ 7: ರಾಜಾಂಗಣದಲ್ಲಿ ಕರ್ಜಗಿ ಉಪನ್ಯಾಸ..!!
0
SHARES
9
VIEWS
Share on FacebookShare on Twitter

ಉಡುಪಿ:ಜನವರಿ 01: ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದಲ್ಲಿ ನಡೆಯುತ್ತಿರುವ ಗೀತಾ ಚಿಂತನ ಕಾರ್ಯಕ್ರಮ ಅಂಗವಾಗಿ ಜನವರಿ 7ರಂದು ಸಂಜೆ‌ 5.30 ರಿಂದ ರಾಜಾಂಗಣದಲ್ಲಿ ಖ್ಯಾತ ಶಿಕ್ಷಣ ತಜ್ಞ, ವಾಗ್ಮಿ ಗುರುರಾಜ ಕರ್ಜಗಿ ಅವರಿಂದ ವಿದ್ವತ್ಪೂರ್ಣ ಉಪನ್ಯಾಸ ನಡೆಯಲಿದೆ.

ಅವರು ‘ಭಗವದ್ಗೀತೆ ಮತ್ತು ಶಿಕ್ಷಣ’ ವಿಷಯ ಕುರಿತು ವಿಶೇಷ ಉಪನ್ಯಾಸ ‌ನೀಡುವರು ಎಂದು ಮಠದ ದಿವಾನ ನಾಗರಾಜ ಆಚಾರ್ಯ ಮತ್ತು ಅಂತಾರಾಷ್ಟ್ರೀಯ ಕಾರ್ಯದರ್ಶಿ ವಿದ್ವಾನ್ ಪ್ರಸನ್ನ ಆಚಾರ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Previous Post

ಬೆಂಗಳೂರು – ಮಂಗಳೂರು ನಡುವೆ ಶೀಘ್ರದಲ್ಲಿ ಆರಂಭ ಗೊಳ್ಳಲಿದೆ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು..!!

Next Post

19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ ದರ 111 ರೂ. ಹೆಚ್ಚಳ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ  ದರ 111 ರೂ. ಹೆಚ್ಚಳ..!!

19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ ದರ 111 ರೂ. ಹೆಚ್ಚಳ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check