Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖರ್ ಕಲ್ಮಾಡಿ ನಿಧನಕ್ಕೆ ಕುತ್ಯಾರು ನವೀನ್ ಶೆಟ್ಟಿ ಸಂತಾಪ..!!

Dhrishya News by Dhrishya News
04/01/2026
in ಸುದ್ದಿಗಳು
0
ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖರ್ ಕಲ್ಮಾಡಿ ನಿಧನಕ್ಕೆ ಕುತ್ಯಾರು ನವೀನ್ ಶೆಟ್ಟಿ ಸಂತಾಪ..!!
0
SHARES
23
VIEWS
Share on FacebookShare on Twitter

ಉಡುಪಿ: ಜನವರಿ 04:ಉಡುಪಿ ನಗರ ಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡ್ ನಲ್ಲಿ ಬಿಜೆಪಿಯ ಮೊದಲ ನಗರ ಸಭಾ ಸದಸ್ಯೆಯಾಗಿ, ಕಲ್ಮಾಡಿ ವಾರ್ಡಿನಲ್ಲಿ ಪಕ್ಷಕ್ಕೆ ಭದ್ರ ಬುನಾದಿಯನ್ನು ಹಾಕಿ ಕೊಟ್ಟ ಉಡುಪಿ ನಗರ ಸಭೆಯ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖರ್ ಕಲ್ಮಾಡಿ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಸರಳ ಸಜ್ಜನಿಕೆಯ ಕ್ರಿಯಾಶೀಲ ವ್ಯಕ್ತಿತ್ವದೊಂದಿಗೆ ಡಾ! ವಿ.ಎಸ್. ಆಚಾರ್ಯ ಅವರ ಗರಡಿಯಲ್ಲಿ ಪಳಗಿದ ಇಂದಿರಾ ಶೇಖರ್ ಅವರು ಸದಾ ಸಮಾಜ ಸೇವಾ ಚಟುವಟಿಕೆಗಳಲ್ಲಿ ನಿರತರಾಗಿ, ಜನಾನುರಾಗಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇಂದಿರಾ ಶೇಖರ್ ಅವರು ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಮಹತ್ವಪೂರ್ಣ. ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಆಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುತ್ಯಾರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಪ್ರಯಾಣಿಕರ ಸುರಕ್ಷತೆಯ ಹಿತೈದ್ರಷ್ಟಿ ಯಿಂದ ಅಗ್ನಿ ದುರಂತ ತಡೆಗಾಗಿ ಸ್ಲೀಪರ್ ಬಸ್ಸಿನಲ್ಲಿ ಡ್ಯಾಶ್ ಕ್ಯಾಮ್ ಅಳವಡಿಕೆಗೆ ಮುಂದಾದ KSRTC..!!

Next Post

ಉಚ್ಚಿಲ :ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣಕ್ಕಾಗಿ ಮನವಿ ಪತ್ರ ಬಿಡುಗಡೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಚ್ಚಿಲ :ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣಕ್ಕಾಗಿ ಮನವಿ ಪತ್ರ ಬಿಡುಗಡೆ

ಉಚ್ಚಿಲ :ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣಕ್ಕಾಗಿ ಮನವಿ ಪತ್ರ ಬಿಡುಗಡೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check