Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಚ್ಚಿಲ :ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣಕ್ಕಾಗಿ ಮನವಿ ಪತ್ರ ಬಿಡುಗಡೆ

Dhrishya News by Dhrishya News
04/01/2026
in ಸುದ್ದಿಗಳು
0
ಉಚ್ಚಿಲ :ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣಕ್ಕಾಗಿ ಮನವಿ ಪತ್ರ ಬಿಡುಗಡೆ
0
SHARES
13
VIEWS
Share on FacebookShare on Twitter

ಉಡುಪಿ: ಜನವರಿ 04:ಮೊಗವೀರ ಸಮಾಜದ ಮೂಲ ಧಾರ್ಮಿಕ ಕೇಂದ್ರವಾದ ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ, ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಬ್ರಹತ್ ಕಂಚಿನ ಪುತ್ಥಳಿಯನ್ನು ಅಂದಾಜು 3 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡುವ ಸಲುವಾಗಿ ರೂಪಿಸಿದ ಮನವಿ ಪತ್ರ ಹಾಗೂ ರಶೀದಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಜನವರಿ 03ರಂದು ಶ್ರೀ ಕ್ಷೇತ್ರದ ಕಚೇರಿಯಲ್ಲಿ ನೆರವೇರಿತು.

ಮನವಿ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದ ನಾಡೋಜ ಡಾ. ಜಿ. ಶಂಕರ್ ಅವರು, ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಂದರ್ಭದಲ್ಲಿ ನಡೆದ ಅಷ್ಟಮಂಗಲ ಪ್ರಶ್ನೆಯಲ್ಲಿಯೂ ಗುರುಗಳ ಪುತ್ಥಳಿಯನ್ನು ಉಚ್ಚಿಲದಲ್ಲಿ ವೆಚ್ಚದಲ್ಲಿ ನಿರ್ಮಿಸಬೇಕೆಂಬ ವಿಚಾರ ಪ್ರಸ್ತಾಪವಾಗಿರುವುದನ್ನು ತಿಳಿಸಿದರು. ಸಮಾಜದ ಪ್ರತಿಯೊಂದು ಮನೆಯಿಂದಲೂ ಶಕ್ತ್ಯಾನುಸಾರ ಗುರು ಕಾಣಿಕೆ ರೂಪದಲ್ಲಿ ಗರಿಷ್ಠ ಮಟ್ಟದಲ್ಲಿ ವಂತಿಗೆಯನ್ನು ಸಲ್ಲಿಸಿ, ಮೊಗವೀರ ಸಮಾಜದ ಸ್ವಾಭಿಮಾನದ ಸಂಕೇತವಾಗಿರುವ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಪುತ್ಥಳಿ ನಿರ್ಮಾಣಕ್ಕೆ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.

ರಶೀದಿ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ದ.ಕ. ಮೊಗವೀರ ಮಹಾಜನ ಸಂಘ ರಿ. ಉಚ್ಚಿಲ ಇದರ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಅವರು, 3 ಕೋಟಿ ರೂಪಾಯಿಗಳಸ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಪುತ್ಥಳಿ ನಿರ್ಮಾಣ ಕಾರ್ಯಕ್ಕೆ ಸಮಾಜದ ಸರ್ವ ಬಂಧುಗಳು ಒಗ್ಗಟ್ಟಿನಿಂದ ಶ್ರಮವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ಗಿರಿಧರ್ ಸುವರ್ಣ, ಮೋಹನ್ ಬೆಂಗ್ರೆ, ಮನೋಜ್ ಉಳ್ಳಾಲ, ಪದ್ಮಾಕರ್ ಮಸ್ಕತ್, ಶರಣ್ ಕುಮಾರ್ ಮಟ್ಟು, ಸತೀಶ್ ಕುಂದರ್ ಮಲ್ಪೆ, ರಾಜೇಶ್ ಉಳ್ಳಾಲ, ಪವನ್ ಆನಂದ್ ಎರ್ಮಾಳ್, ಶ್ರೀಮತಿ ಕವಿತಾ ಶರತ್, ವಾಸುದೇವ ಸಾಲ್ಯಾನ್, ದಿನೇಶ್ ಎರ್ಮಾಳ್, ಶಿವರಾಮ್ ಕೋಟ, ಶ್ರೀಮತಿ ಸುಗುಣ ಕರ್ಕೇರ, ಸದಾನಂದ ಬಂಗೇರ ಉಳ್ಳಾಲ, ಎಂ.ಎಸ್. ಸಂಜೀವ ಕೋಟ, ಅಶೋಕ್ ಉಪ್ಪಳ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು

Previous Post

ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖರ್ ಕಲ್ಮಾಡಿ ನಿಧನಕ್ಕೆ ಕುತ್ಯಾರು ನವೀನ್ ಶೆಟ್ಟಿ ಸಂತಾಪ..!!

Next Post

ಉಡುಪಿ : ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕೃತ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕೃತ ಚಾಲನೆ..!!

ಉಡುಪಿ : ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕೃತ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check