Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಜನವರಿ 8: ಉಡುಪಿ ಕೃಷ್ಣ ಮಠದಲ್ಲಿ ಹೊನ್ನಿನ ಭಗವದ್ಗೀತಾ ಹೊತ್ತಗೆ ಲೋಕಾರ್ಪಣೆ..!!

Dhrishya News by Dhrishya News
04/01/2026
in मौसम
0
ಜನವರಿ 8: ಉಡುಪಿ ಕೃಷ್ಣ ಮಠದಲ್ಲಿ ಹೊನ್ನಿನ ಭಗವದ್ಗೀತಾ ಹೊತ್ತಗೆ ಲೋಕಾರ್ಪಣೆ..!!
0
SHARES
28
VIEWS
Share on FacebookShare on Twitter

ಉಡುಪಿ: ವಿಶ್ವ ಗೀತಾ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಬಹುವಿಧ ಕಾರ್ಯಕ್ರಮಗಳಿಗೆ ಶಿಖರಪ್ರಾಯವಾಗಿ ದೆಹಲಿಯ ಶ್ರೀಕೃಷ್ಣ ಭಕ್ತರೋರ್ವರು ಸುಮಾರು 2 ಕೋ.ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ ‘ಹೊನ್ನಿನ ಭಗವದ್ಗೀತಾ ಹೊತ್ತಗೆ’ ಜ. 8ರಂದು ಸಂಜೆ 5 ಗಂಟೆಗೆ ಶ್ರೀಕೃಷ್ಣ ಸನ್ನಿಧಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳನ್ನು ಚಿನ್ನದ ಹಾಳೆ (ತಗಡು)ಯಲ್ಲಿ ಅಂದವಾಗಿ ಮುದ್ರಿಸಲಾಗಿದೆ.

ಹೊನ್ನಿನ ಭಗವದ್ಗೀತಾ ಹೊತ್ತಗೆಯನ್ನು ಚಿನ್ನದ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ಮೂಲಕ ಕೃಷ್ಣ ಸನ್ನಿಧಿಗೆ ತಂದು, ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಲಾಗುವುದು. 

ವಿಶ್ವಹಿಂದೂ ಪರಿಷತ್ ಪ್ರಮುಖರು ಹಾಗೂ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಟ್ರಸ್ಟ್ ವಿಶ್ವಸ್ಥ ಡಾ.ಅನಿಲ್ ಮಿಶ್ರಾ ಹಾಗೂ ಪಂಢರಾಪುರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಗಹನೀನಾಥ ಜ್ಞಾನೇಶ್ವರ ಮಹಾರಾಜ್ ಔಶೇಕರ್ ಹಾಗೂ ಆಳಂದ ಶ್ರೀ ಜ್ಞಾನೇಶ್ವರ ಮಹಾರಾಜ್ ಪೀಠದ ಪ್ರಧಾನ ಅರ್ಚಕ ಗಿರೀಶ್ ತುಕ್ರಿ ಅಭ್ಯಾಗತರಾಗಿ ಆಗಮಿಸುವರು ಎಂದು ಪರ್ಯಾಯ ಮಠದ ದಿವಾನ ನಾಗರಾಜ ಆಚಾರ್ಯ ಮತ್ತು ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ : ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕೃತ ಚಾಲನೆ..!!

Next Post

ಮಣಿಪಾಲ :ಕೊರಗರ 22ನೇ ದಿನದ ಅಹೋರಾತ್ರಿ ಧರಣಿ ಸತ್ಯಾಗ್ರಹ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲ :ಕೊರಗರ 22ನೇ ದಿನದ ಅಹೋರಾತ್ರಿ ಧರಣಿ ಸತ್ಯಾಗ್ರಹ..!!

ಮಣಿಪಾಲ :ಕೊರಗರ 22ನೇ ದಿನದ ಅಹೋರಾತ್ರಿ ಧರಣಿ ಸತ್ಯಾಗ್ರಹ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check