Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ ಎ.ಚಂದ್ರಶೇಖರ್ ಉಡುಪ ನಿಧನ..!

Dhrishya News by Dhrishya News
07/01/2026
in मौसम
0
ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ ಎ.ಚಂದ್ರಶೇಖರ್ ಉಡುಪ ನಿಧನ..!
0
SHARES
105
VIEWS
Share on FacebookShare on Twitter

ಸಾಲಿಗ್ರಾಮ:ಜನವರಿ 07 :ಡಿವೈನ್ ಪಾರ್ಕ್ ಸಂಸ್ಥಾಪಕ ಎ.ಚಂದ್ರಶೇಖರ್ ಉಡುಪ (75) ಹೃದಯಾಘಾತದಿಂದ ಜ.7 ರಂದು ಬೆಳಗಿನ ಜಾವ ದೈವಾಧೀನರಾದರು.

 ವೃತ್ತಿಯಲ್ಲಿ ವೈದ್ಯರಾಗಿದ್ದ ಇವರು ಎಪ್ಪತ್ತರ ದಶಕದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವಾಗ ವಿವೇಕಾನಂದರ ಚಿಂತನೆಗಳ ಪ್ರಭಾವಕ್ಕೆ ಒಳಗಾಗಿ ಅನಂತರ ಡಿವೈನ್ ಪಾರ್ಕ್ ಎಂಬ ಸಂಸ್ಥೆಯನ್ನು ಆರೋಗ್ಯ ಮತ್ತು ಅಧ್ಯಾತ್ಮದ ಚಿಂತನೆಯಲ್ಲಿ ಸಮಾಜಕ್ಕೆ ಮತ್ತು ರಾಷ್ಟ್ರಕ್ಕೆ ಒಳಿತು ಮಾಡುವ ನಿಟ್ಟಿನಿಂದ ಪ್ರಾರಂಭಿಸಿ ನಾಡಿಗೆ ಸೇವೆ ಸಲ್ಲಿಸುತ್ತಿದ್ದು ಲಕ್ಷಾಂತರ ಮಂದಿ ದೇಶ- ವಿದೇಶದಲ್ಲಿ ಇವರ ಭಕ್ತರು, ಅನುಯಾಯಿಗಳಿದ್ದಾರೆ ಅವರೆಲ್ಲರೂ ಅಕ್ಕರೆಯಿಂದ ಡಾಕ್ಟರ್‌ಜೀ ಎಂದೇ ಇವರನ್ನು ಕರೆಯುತ್ತಿದ್ದರು.

ಮೃತರು,ಪತ್ನಿ, ಪುತ್ರ ಸೊಸೆ, ಪುತ್ರಿಯನ್ನು ಅಗಲಿದ್ದಾರೆ. ಇಂದು ಬೆಳಗ್ಗೆ 10.30 ರಿಂದ ಸಂಜೆ 4 ರ ತನಕ ಮೃತರ ಡಿವೈನ್ ಪಾರ್ಕ್ ನ ಜ್ಞಾನ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಸಿದ್ದು ಅನಂತರ ಅಂತಿಮ ವಿಧಿ ವಿಧಾನ ನೆರವೇರಲಿದೆ ಎಂದು ಡಿವೈನ್ ಪಾರ್ಕ್ ಪ್ರಕಟನೆಯಲ್ಲಿ ತಿಳಿಸಿದೆ.

Previous Post

ಉಡುಪಿ ಹಬ್ಬ 2026: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜನಾಕರ್ಷಣೆ..!!

Next Post

ಉಡುಪಿ ಪರ್ಯಾಯ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಡಿಯೋ ಸಂವಾದ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಪರ್ಯಾಯ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಡಿಯೋ ಸಂವಾದ ..!!

ಉಡುಪಿ ಪರ್ಯಾಯ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಡಿಯೋ ಸಂವಾದ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check