Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಪರ್ಯಾಯ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಡಿಯೋ ಸಂವಾದ ..!!

Dhrishya News by Dhrishya News
07/01/2026
in ಸುದ್ದಿಗಳು
0
ಉಡುಪಿ ಪರ್ಯಾಯ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಡಿಯೋ ಸಂವಾದ ..!!
0
SHARES
25
VIEWS
Share on FacebookShare on Twitter

ಬೆಳಗಾವಿ: ಜನವರಿ 07: ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಧಿಕಾರಿ ಹಾಗೂ ಜಿಲ್ಲೆಯ ಶಾಸಕರೊಂದಿಗೆ  ವಿಡಿಯೋ ಸಂವಾದ ನಡೆಸಿದರು

 ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಡಿಯೋ ಸಂವಾದದಲ್ಲಿ ಶಾಸಕರಾದ ಸುನಿಲಕುಮಾರ್, ಕಿರಣಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳಿ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Previous Post

ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ ಎ.ಚಂದ್ರಶೇಖರ್ ಉಡುಪ ನಿಧನ..!

Next Post

ಹೈದರಾಬಾದ್‌ನ ಎನ್ಎಸ್ಐಸಿಯಲ್ಲಿ ಎಐ ಮತ್ತು ಕೋಡಿಂಗ್ ತರಬೇತಿ ಪೂರ್ಣಗೊಳಿಸಿದ 450 ಮಂದಿಗೆ ಪ್ರಮಾಣಪತ್ರ ವಿತರಿಸಿದ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹೈದರಾಬಾದ್‌ನ ಎನ್ಎಸ್ಐಸಿಯಲ್ಲಿ ಎಐ ಮತ್ತು ಕೋಡಿಂಗ್ ತರಬೇತಿ ಪೂರ್ಣಗೊಳಿಸಿದ 450 ಮಂದಿಗೆ ಪ್ರಮಾಣಪತ್ರ ವಿತರಿಸಿದ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್..!!

ಹೈದರಾಬಾದ್‌ನ ಎನ್ಎಸ್ಐಸಿಯಲ್ಲಿ ಎಐ ಮತ್ತು ಕೋಡಿಂಗ್ ತರಬೇತಿ ಪೂರ್ಣಗೊಳಿಸಿದ 450 ಮಂದಿಗೆ ಪ್ರಮಾಣಪತ್ರ ವಿತರಿಸಿದ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check